ಅವಿಶ್ವಾಸ ಎದುರಿಸಲು ಸಿದ್ಧ: ಡಾ.ಜಿ.ಪರಮೇಶ್ವರ್
Team Udayavani, Feb 2, 2019, 2:02 AM IST
ಬೆಂಗಳೂರು: ಬಜೆಟ್ ಅಧಿವೇಶನದ ಸಂದರ್ಭ ದಲ್ಲಿ ಬಿಜೆಪಿಯವರು ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದನ್ನು ಎದುರಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡೂ ಪಕ್ಷಗಳು ಸೇರಿ ಬಿಜೆಪಿಯ ತಂತ್ರವನ್ನು ವಿಫಲಗೊಳಿಸುತ್ತೇವೆ. ಅವರು ಅವಿಶ್ವಾಸ ನಿರ್ಣಯ ಮಂಡಿಸಿದರೂ ಯಾವುದೇ ಭಯ ಇಲ್ಲ ಎಂದು ತಿಳಿಸಿದರು. ಸಮ್ಮಿಶ್ರ ಸರ್ಕಾರದಲ್ಲಿ ದೋಸ್ತಿ ಪಕ್ಷಗಳ ನಡುವೆ ಇರುವ ಸಣ್ಣ ಪುಟ್ಟ ಸಮಸ್ಯೆಗಳ ಪರಿಹಾರಕ್ಕೆ ಫೆ.6 ರಂದು ಜಂಟಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ