ಅನರ್ಹರ ಅಳಲು ಆಲಿಸಲು ಸಿದ್ಧ : ಕಾಗೇರಿ 


Team Udayavani, Oct 25, 2019, 5:52 AM IST

kageri

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆಯ ಹಿಂದಿನ ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌ ಅನರ್ಹಗೊಳಿಸಿದ್ದ 17 ಶಾಸಕರ ಅಹವಾಲನ್ನು ಆಲಿಸಲು ತಾವು ಸಿದ್ಧರಿರುವುದಾಗಿ ಈಗಿನ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಅನರ್ಹ ಶಾಸಕರ ವಿಚಾರಣೆಯ ವೇಳೆ, ಕರ್ನಾಟಕ ವಿಧಾನಸಭಾ ಸ್ಪೀಕರ್‌ರವರ ಕಚೇರಿಯ ಪರವಾಗಿ ಹಾಜರಾಗಿದ್ದ ಭಾರತದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನ್ಯಾ| ಎನ್‌.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಈ ವಿಚಾರ ತಿಳಿಸಿದರು.
ಮಾಜಿ ಸಿಎಂ ಕುಮಾರಸ್ವಾಮಿ ಪರ ವಕೀಲರಾದ ರಾಜೀವ್‌ ಧವನ್‌, ಶಾಸಕರ ಅನರ್ಹತೆಗೆ ಕೋರಿ ಕಾಂಗ್ರೆಸ್‌, ಜೆಡಿಎಸ್‌ ಸಲ್ಲಿಸಿದ್ದ ಅರ್ಜಿಗಳಲ್ಲಿ ರಾಜೀನಾಮೆ ನೀಡಿರುವ ಎಲ್ಲ ಶಾಸಕರು ಸರಕಾರ ಉರುಳಿಸುವ ತಂತ್ರಗಾರಿಕೆಗೆ ಸಿಲುಕಿದ್ದಾರೆ ಎಂದು ಆರೋಪಿಸಿದಾಗ ಅದನ್ನು ಸ್ಪೀಕರ್‌ರವರು ಪರಿಗಣಿಸದೇ ಇರಲು ಹೇಗೆ ಸಾಧ್ಯ? ಎಂದು ಕೇಳಿದರು. ಆದರೆ ಇದಕ್ಕೆ ಶಾಸಕರ ಪರವಾದ ವಕೀಲರು, ನಿಯಮಗಳನುಸಾರ, ರಾಜೀನಾಮೆ ಹಿಂದಿನ ಉದ್ದೇಶಗಳನ್ನು ಪ್ರಶ್ನಿಸುವ ಹಾಗಿಲ್ಲ ಎಂದು ವಾದಿಸಿದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.