ಬಂಡಾಯ ಶಾಸಕರು ಕಾಂಗ್ರೆಸ್ಗೆ
Team Udayavani, Mar 28, 2018, 6:00 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಪರೀಕ್ಷೆ ಎದುರಿಸಲು ಕಾಂಗ್ರೆಸ್ ಸಿದ್ದವಾಗಿದ್ದು, ಪರೀಕ್ಷೆಯಲ್ಲಿ ಕಾಂಗ್ರೆಸ್ ಡಿಸ್ಟಿಂಗನ್ನಲ್ಲಿ ತೇರ್ಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ನಲ್ಲಿ ಬಂಡಾಯವೆದ್ದು ಪಕ್ಷದಿಂದ ಅಮಾನತ್ತಾಗಿದ್ದ ಆರು ಜನ ಮಾಜಿ ಶಾಸಕರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದುಕೊಂಡರು. ಗಂಗಾವತಿ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಆಗಮಿಸಿರಲಿಲ್ಲ. ವಿಧಾನ ಪರಿಷತ್ ಮಾಜಿ
ಸದಸ್ಯ ರಾಮಕೃಷ್ಣ ಕೂಡ ಇದೇ ವೇಳೆ ಕಾಂಗ್ರೆಸ್ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಗುಂಡೂರಾವ್, ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವ ವರದಿಗಳನ್ನು ತಿರಸ್ಕರಿಸಿದರು. ಆದರೆ, ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ಸರ್ವೋದಯ ಪಕ್ಷದ ಜತೆಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಉಳಿದಂತೆ ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ ಎಂದು
ಹೇಳಿದರು.
ಜೆಡಿಎಸ್ನಲ್ಲಿ ಬಂಡಾಯವೆದ್ದು ಪಕ್ಷದಿಂದ ಅಮಾನತ್ತಾಗಿದ್ದ ಆರು ಜನ ಮಾಜಿ ಶಾಸಕರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ