ಬೂಸ್ಟರ್‌ ಡೋಸ್‌ ಪಡೆಯಲು ವಾಕ್‌-ಇನ್‌ ಮೂಲಕ ನೋಂದಣಿ

Team Udayavani, Dec 31, 2021, 10:30 PM IST

ಬೂಸ್ಟರ್‌ ಡೋಸ್‌ ಪಡೆಯಲು ವಾಕ್‌-ಇನ್‌ ಮೂಲಕ ನೋಂದಣಿ

ಬೆಂಗಳೂರು: ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ನಾಗರಿಕರು ಬೂಸ್ಟರ್‌ ಡೋಸ್‌ ನೋಂದಣಿ, ಲಸಿಕೆ ಪಡೆಯುವ ವೇಳೆ ನಿಗದಿಪಡಿಸಲು, ಆನ್‌ಲೈನ್‌ ಮತ್ತು ಆನ್‌ಸೈಟ್‌(ವಾಕ್‌-ಇನ್‌) ಮೂಲಕ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಕೋವಿನ್‌ ಪೋರ್ಟಲ್‌ನಲ್ಲಿ ನಮೂದಿಸಿದಂತೆ 2ನೇ ಡೋಸ್‌ ಲಸಿಕೆ ಪಡೆದ 39 ವಾರ (9ತಿಂಗಳು) ಗಳ ನಂತರ ಬೂಸ್ಟರ್‌ ಡೋಸ್‌ ಲಸಿಕೆ ಹಾಕಿಸಿಕೊಳ್ಳಬಹುದು.

ಇದನ್ನೂ ಓದಿ:ಐಸಿಸಿ ವರ್ಷದ ಮಹಿಳಾ ಕ್ರಿಕೆಟಿಗ ಪ್ರಶಸ್ತಿಗೆ ಸ್ಮೃತಿ ಮಂಧನಾ ನಾಮ ನಿರ್ದೇಶನ

60 ವಯೋಮಿತಿಗಿಂತ ಕಡಿಮೆ ಇದ್ದು, ಸಾಮಾನ್ಯ ನಾಗರಿಕ ವರ್ಗದಡಿ ನೋಂದಣಿ ಮಾಡಿಕೊಂಡಿರುವ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ತಮ್ಮ ಉದ್ಯೋಗ ಪ್ರಮಾಣ ಪತ್ರವನ್ನು ನೀಡಿ, ಆರೋಗ್ಯ/ಮುಂಚೂಣಿ ಕಾರ್ಯಕರ್ತರಾಗಿ ವರ್ಗಾಯಿಸಿಕೊಂಡು ಸರ್ಕಾರಿ ಆರೋಗ್ಯ ಕೇಂದಗ್ರಗಳಲ್ಲಿ ಬೂಸ್ಟರ್‌ ಡೋಸ್‌ ಪಡೆಯಬಹುದು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.