ಆರ್ಕಿಟೆಕ್ಚರ್ ಕೋರ್ಸ್ಗೆ ನೋಂದಣಿ ಕಡ್ಡಾಯ
Team Udayavani, May 15, 2019, 3:00 AM IST
ಬೆಂಗಳೂರು: ಆರ್ಕಿಟೆಕ್ಚರ್ ಕೋರ್ಸ್ಗೆ ಪ್ರವೇಶ ಪಡೆಯಲು ಸಿಇಟಿ-2019ಕ್ಕೆ ನೋಂದಣಿ ಮಾಡಿಸುವುದು ಕಡ್ಡಾಯ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಆರ್ಕಿಟೆಕ್ಚರ್ ಕೋರ್ಸ್ನ ಪ್ರವೇಶಕ್ಕಾಗಿ ಕೇವಲ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ನಾಟಾ) ಪರೀಕ್ಷೆಯನ್ನು ತೆಗೆದುಕೊಂಡು ಸಿಇಟಿ ನೋಂದಣಿ ಮಾಡಿಸದೇ ಇರುವ ಅಭ್ಯರ್ಥಿಗಳು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು.
ಪರೀಕ್ಷಾ ಪ್ರಾಧಿಕಾದ ವೆಬ್ಸೈಟ್ http://kea.kar.nic.in/ ನಲ್ಲಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಂಡು ಮೇ 18ರ ಸಂಜೆ 5.30ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಶುಲ್ಕ ಪಾವತಿಸಬಹುದಾಗಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ