ಸರ್ಕಾರದ ಭ್ರಷ್ಟಾಚಾರ ವಿರುದ್ಧ ಇಂದು ದಾಖಲೆ ಬಿಡುಗಡೆ
Team Udayavani, Oct 7, 2017, 9:54 AM IST
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರನ ಪಾಲುದಾರಿಕೆ ಇರುವ ಸಂಸ್ಥೆಯೊಂದಕ್ಕೆ ಹೆಬ್ಟಾಳದ ಬಳಿ ಕಾನೂನು ಬಾಹಿರವಾಗಿ 2 ಎಕರೆ ಭೂಮಿ ಹಂಚಿಕೆ ಮಾಡಿರುವ ದಾಖಲೆಗಳನ್ನು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಶನಿವಾರ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದ ಅಕ್ರಮ ಹಾಗೂ ಭ್ರಷ್ಟಾಚಾರದ ಬಗ್ಗೆ ದಾಖಲೆ ಸಮೇತವಾಗಿ ಬಹಿರಂಗ ಪಡಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಘೋಷಣೆ ಮಾಡಿದ್ದರು.
ಅದರಂತೆ ದಾಖಲೆ ಬಹಿರಂಗಗೊಳಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹಂತ ಹಂತವಾಗಿ ಸರ್ಕಾರದ ಅಕ್ರಮ ಮತ್ತು ಭ್ರಷ್ಟಾಚಾರದ ದಾಖಲೆ ಬಿಡುಗಡೆಗೆ ತೀರ್ಮಾನಿಸಿದ್ದಾರೆ. ಇದರ ಮೊದಲ ಹಂತವಾಗಿ ಇತ್ತೀಚೆಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಕೆಲವು ದಾಖಲೆ ಬಿಡುಗಡೆ ಮಾಡಿದ್ದರು. ಶನಿವಾರ ಬೆಳಗ್ಗೆ 11.45ಕ್ಕೆ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಬಿ.ಜೆ.ಪುಟ್ಟಸ್ವಾಮಿ ಅವರು, ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತಷ್ಟು ದಾಖಲೆ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ