ಮೈತ್ರಿ ಸರ್ಕಾರದ ನಡೆಗೆ ಬೇಸತ್ತು ಶಾಸಕರ ರಾಜೀನಾಮೆ
Team Udayavani, Jul 15, 2019, 3:00 AM IST
ಲಿಂಗಸುಗೂರು: ಮೈತ್ರಿ ಸರ್ಕಾರದ ನಡೆಯಿಂದ ರೋಸಿ ಹೋದ ಜೆಡಿಎಸ್, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿನ ಕಚ್ಚಾಟ, ಸರ್ಕಾರದಲ್ಲಿ ತಮ್ಮನ್ನು ನಿರ್ಲಕ್ಷ ಮಾಡುತ್ತಿದ್ದಾರೆ.
ಅವರವರ ಕ್ಷೇತ್ರಗಳಲ್ಲಿ ಕೆಲಸವಾಗುತ್ತಿಲ್ಲ ಎಂದು ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕಾಂಗ್ರೆಸ್, ಜೆಡಿಎಸ್ ಶಾಸಕರು ನಮ್ಮೆದುರು ಅಸಮಾಧಾನ ತೋಡಿಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ನಡೆಗೆ ಬೇಸತ್ತು ಸ್ವತ: ರಾಜೀನಾಮೆ ಕೊಡುತ್ತಿದ್ದಾರೆ. ಬಿಜೆಪಿ ಯಾವುದೇ ಆಪರೇಷನ್ ಮಾಡುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್