ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ : ಸಚಿವ ಶ್ರೀರಾಮುಲು ಧನ್ಯವಾದ

Team Udayavani, Aug 11, 2021, 5:22 PM IST

Restoring OBC List Authorization to States : Shreeramulu Says Thanks to Center

ಬೆಂಗಳೂರು : ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮವಾಗಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಧನ್ಯವಾದ ಸಮರ್ಪಿಸುವುದಾಗಿ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು.

ಕಾರ್ಯಕರ್ತರ ಭೇಟಿ, ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ಕೊಡುವ ದೃಷ್ಟಿಯಿಂದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು(ಬುಧವಾರ, ಆಗಸ್ಟ್ 11) ಭೇಟಿ ನೀಡಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ನಿಗದಿತ ದಿನದಂದು ರಾಜ್ಯ ಕಾರ್ಯಾಲಯಕ್ಕೆ ಭೇಟಿ ಕೊಡಲಿದ್ದೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ : ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಮೀಸಲಾತಿ ಮುಂದುವರಿಕೆ ಅಗತ್ಯದ ಕುರಿತಂತೆ ಆ‍ರ್ ಎಸ್ ಎಸ್ ಸರಕಾರ್ಯವಾಹ  ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸ್ವಾಗತಾರ್ಹ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ಮತ್ತು ಆರೆಸ್ಸೆಸ್ ಸಂಘಟನೆ ನಿರಂತರವಾಗಿ ದಲಿತರ ಪರವಾಗಿ ಕೆಲಸ ಮಾಡುತ್ತಿವೆ. ಆದರೆ, ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಕಾಂಗ್ರೆಸ್ ಮುಖಂಡರು ಬಿಜೆಪಿ ಹಾಗೂ ಆರ್ ಎಸ್ ಎಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದವು. ಈಗ ಈ ಸತ್ಯ ಜನರಿಗೂ ಅರಿವಾಗಿದೆ ಎಂದು ತಿಳಿಸಿದರು.

ಈಗ ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗದವರು ಕಾಂಗ್ರೆಸ್‍ನ ಪೊಳ್ಳು ಭರವಸೆಯನ್ನು ಅರ್ಥೈಸಿಕೊಂಡಿದ್ದಾರೆ. ಇನ್ನೊಂದೆಡೆ ಪ್ರಧಾನಿ ಮೋದಿ ಅವರ ಕಾರ್ಯವೈಖರಿ, ದಲಿತರ ಪರ ಕಾರ್ಯಗಳನ್ನು ಗಮನಿಸಿ ಬಿಜೆಪಿಗೆ ಪೂರ್ಣ ಪ್ರಮಾಣದಿಂದ ಬೆಂಬಲ ನೀಡುತ್ತಿದ್ದಾರೆ. ಇದರಿಂದ ಎಲ್ಲ ಕಡೆಗಳಲ್ಲಿ ಬಿಜೆಪಿ ಗೆಲ್ಲುತ್ತಿದೆ ಹಾಗೂ ಕಾಂಗ್ರೆಸ್ ಪಕ್ಷ ಸೋಲುತ್ತಿದೆ ಎಂದು ತಿಳಿಸಿದರು.

ಕೇಂದ್ರದ ಸಚಿವ ಸಂಪುಟ, ರಾಜ್ಯಪಾಲರ ನೇಮಕಾತಿ ವಿಚಾರದಲ್ಲೂ ಕೇಂದ್ರ ಸರಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರಿಗೆ ಗರಿಷ್ಠ ಆದ್ಯತೆ ನೀಡಿದೆ. ಇದು ನರೇಂದ್ರ ಮೋದಿ  ನೇತೃತ್ವದ ಬಿಜೆಪಿ ಸರ್ಕಾರದ ದಲಿತ, ಹಿಂದುಳಿದ ಪರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುವಂತಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.

ಇದನ್ನೂ ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಏರಿಳಿಕೆಯೊಂದಿಗೆ ವಹಿವಾಟು ಅಂತ್ಯ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.