ಸ್ಪೀಕರ್‌ ಕಾಗೇರಿಗೆ ನಿವೃತ್ತ ಕಾರ್ಯದರ್ಶಿ ಸಲಹೆಗಾರ

Team Udayavani, Oct 16, 2019, 3:05 AM IST

kageri-advisor

ಬೆಂಗಳೂರು: ರಾಜ್ಯ ವಿಧಾನಸಭೆಯ ನಿವೃತ್ತ ಕಾರ್ಯದರ್ಶಿಯನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವ ಮೂಲಕ ಇದೇ ಮೊದಲ ಬಾರಿಗೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆಯಲ್ಲಿ ಹೊಸ ಸಂಪ್ರದಾಯ ಹುಟ್ಟು ಹಾಕಿದ್ದಾರೆ.

ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಓಂಪ್ರಕಾಶ್‌ ಅವರನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆಗಾರರಾಗಿ ನೇಮಕ ಮಾಡಿಕೊಂಡಿದ್ದು, ಇದು ವಿಧಾನಸಭೆ ಸಚಿವಾಲಯದಲ್ಲಿ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ನಿವೃತ್ತ ಕಾರ್ಯದರ್ಶಿಯನ್ನೇ ಸಲಹೆಗಾರರನ್ನಾಗಿ ನೇಮಿಸಿಕೊಂಡಿರುವುದಕ್ಕೆ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಓಂಪ್ರಕಾಶ್‌ ಅವರನ್ನು 10 ದಿನದ ಹಿಂದೆಯೇ ಸಲಹೆಗಾರರನ್ನಾಗಿ ಸ್ಪೀಕರ್‌ ನೇಮಿಸಿಕೊಂಡಿದ್ದು, ಅ.4 ರಿಂದ ಅವರ ನೇಮಕ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ. ಓಂ ಪ್ರಕಾಶ್‌ ನೇಮಕದ ಹಿಂದೆಯೂ ಆರ್‌ಎಸ್‌ಎಸ್‌ ನಾಯಕರ ಸೂಚನೆ ಇರಬಹುದೆಂಬ ಮಾತು ಕೇಳಿ ಬರುತ್ತಿವೆ. ಮತ್ತೂಂದೆಡೆ, ಓಂಪ್ರಕಾಶ್‌ ಅವರನ್ನು ನೇಮಿಸಿಕೊಂಡಿರುವುದಕ್ಕೆ ಅನುಭವದ ಕೊರತೆಯೋ?

ಅಥವಾ ಕಾಗೇರಿ ಅವರಿಗೆ ಸಚಿವಾಲಯದ ಅಧಿಕಾರಿಗಳ ಮೇಲಿನ ಅಪನಂಬಿಕೆಯೋ ಎಂಬ ಚರ್ಚೆ ಕೇಳಿಬರುತ್ತಿದೆ. ಈ ಹಿಂದೆಯೂ ಓಂ ಪ್ರಕಾಶ್‌ರನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ತು ಎರಡೂ ಸದನಗಳಿಗೂ ಮಹಾ ಕಾರ್ಯದರ್ಶಿ ಮಾಡುವ ಪ್ರಯತ್ನ ನಡೆದಿತ್ತು. ಆಗ ಸಚಿವಾಲಯ ಸಿಬ್ಬಂದಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದ ಕಾರಣ ನೇಮಕ ಕೈಬಿಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಎಂ.ಬಿ.ಪಾಟೀಲ್, ಸ್ಪೀಕರ್‌ಗೆ ಸಲಹೆಗಾರ ಹುದ್ದೆ ನಿರ್ಮಾಣಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಈ ಬಗ್ಗೆ ಸ್ಪೀಕರ್‌ ಅವರೇ ಹೇಳಬೇಕು. ಸಚಿವರಿಗೆ ಸಲಹೆಗಾರರಾಗಿ ಇರುವುದು ನೋಡಿದ್ದೇವೆ. ಆದರೆ ಸ್ಪೀಕರ್‌ಗೂ ಸಲಹೆಗಾರರು ಇರುತ್ತಾರೆ ಎಂಬ ಬಗ್ಗೆ ಕೇಳಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

ಕೆಜಿಎಫ್ ನಲ್ಲಿ ಕೈಗಾರಿಕಾ ಕಾರಿಡಾರ್: ಉನ್ನತ ಪ್ರಾಧಿಕಾರಕ್ಕೆ ಸಚಿವ ಎಂ.ಬಿ ಪಾಟೀಲ್ ಕೋರಿಕೆ

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

asಅರಂಬೂರು: ಲಾರಿಯಲ್ಲಿ ಬೆಂಕಿ ಅವಘಡ

ಅರಂಬೂರು: ಗುಜರಿ ತುಂಬಿದ್ದ ಲಾರಿಯಲ್ಲಿ ಬೆಂಕಿ ಅವಘಡ