Udayavni Special

ರಾಹುಕಾಲ ಮುಗಿದ ಬಳಿಕವೇ ಕಾರಿನಿಂದಿಳಿದ ಸಚಿವ ರೇವಣ್ಣ! 


Team Udayavani, Dec 14, 2018, 12:00 PM IST

revanna.jpg

ಬೆಳಗಾವಿ: ಸಚಿವರ ಆಗಮನಕ್ಕಾಗಿ ಎಲ್ಲರೂ ಕಾಯುವುದು ಮೂಮೂಲಿ,ಆದರೆ ಸಚಿವರು ಕಾರಿನಿಂದ ಇಳಿಯುವುದನ್ನು ಎಲ್ಲರೂ ಕಾದ ಘಟನೆ ಶುಕ್ರವಾರ ನಡೆದಿದೆ. ಹೌದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರು ಎಂದಿನಂತೆ ರಾಹುಕಾಲ ಮುಗಿಯುವುದನ್ನು ಕಾದು ಕಾರಿನಿಂದ ಇಳಿದಿದ್ದಾರೆ. 

ಪ್ರತೀ ಕಾರ್ಯಕ್ಕೂ ರಾಹುಕಾಲ ಗುಳಿಕ ಕಾಲ ನೋಡುವ ಸಚಿವ ರೇವಣ್ಣ  ಬೆಳಗಾವಿ ಕೆಶಿಪ್‌ನ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಬೆಳಗ್ಗೆ 9.40 ಕ್ಕೆ ಆಗಮಿಸಿದ ಅವರು 9.54 ಕ್ಕೆ ರಾಹುಕಾಲ ಮುಗಿದ ಬಳಿಕ ಕಾರಿನಿಂದ ಇಳಿದಿದ್ದಾರೆ.

ಕಾರಿನಲ್ಲೇ ಕುಳಿತ ಅವರು ದೇವರ ಪ್ರಸಾದದ ಪೊಟ್ಟಣವನ್ನು ತೆಗೆದು ಹಣೆಗೆ ಹಚ್ಚಿಕೊಂಡಿದ್ದಾರೆ. ಬಳಿಕ ಕಾರಿನಿಂದ ಇಳಿದಿದ್ದಾರೆ. 

ಕಾರ್ಯಕ್ರಮದ ಉದ್ಘಾಟನೆ 10 ಗಂಟೆಗೆ ನಡೆಯಬೇಕಿತ್ತು. ಸಿಎಂ ಕುಮಾರಸ್ವಾಮಿ ಅವರೂ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದರು. 

ಟಾಪ್ ನ್ಯೂಸ್

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.