ಉರಿಗೌಡ,ನಂಜೇಗೌಡ ಹೆಸರು ರಾಜಕೀಯ ವಿಚಾರ ಆಗಬಾರದು: ಆರ್.ಅಶೋಕ್

Team Udayavani, Mar 20, 2023, 1:27 PM IST

TDY-12

ಬೆಂಗಳೂರು:  ಉರಿಗೌಡ ,ನಂಜೇಗೌಡ ರಾಜಕೀಯ ವಿಚಾರ ಆಗಬಾರದು. ಜಾತಿಗೆ ಯಾರು ಕೂಡ ಬಳಕೆ ಆಗಬಾರದು. ನಿರ್ಮಲನಂದನಾಥ ಶ್ರೀಗಳು ಸಿನಿಮಾ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ ಇಲ್ಲಿಗೆ ಇದಕ್ಕೆ ಇತೀಶ್ರಿ ಹೇಳಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಈ ಬಗ್ಗೆ ಮಾತನಾಡಿದ ಅವರು, ಮುನಿರತ್ನ ಅವರ ಜತೆಗೂ ನಾನು ಮಾತನಾಡುತ್ತೇನೆ. ಶ್ರೀಗಳು ಕೂಡ ಮಾತನಾಡಿದ್ದಾರೆ. ಸಿನಿಮಾ ಮಾಡಬಾರದೆಂದು ಎಂದು ಶ್ರೀಗಳು ತಿಳಿಸಿದ್ದಾರೆ. ಉರಿಗೌಡ, ನಂಜೇಗೌಡ ಇಲ್ಲ ಎಂಬುವುದನ್ನು ವಿರೋಧ ಪಕ್ಷಗಳು ಸಾಬೀತು ಪಡಿಸಲಿ. ನಾವು ಅವು ಕಾಲ್ಪನಿಕ ಪಾತ್ರ ಅಲ್ಲ ಎಂಬುವುದನ್ನು ಸಾಬೀತು ಪಡಿಸುತ್ತೇವೆ ಎಂದರು.

ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ

ಒಕ್ಕಲಿಗ ಸಮುದಾಯವದರು ಎಲ್ಲ ಪಕ್ಷದಲ್ಲಿ ಕೂಡ ದೊಡ್ಡ ದೊಡ್ಡ ಲೀಡರ್ ಇದ್ದಾರೆ. ಯಾವುದೇ ಒಂದು ಪಕ್ಷಕ್ಕೆ ಒಕ್ಕಲಿಗರು ಸೀಮಿತರಾಗಿಲ್ಲ. ಯಾರಗೂ ಪಾಳಗಾರಿಕೆಗೆ ಕೊಟ್ಟಿಲ್ಲಎಂದು ಪರೋಕ್ಷವಾಗಿ ಎಚ್ ಡಿಕೆ ವಿರುದ್ದ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

ಹಳ್ಳಿಗಳಲ್ಲಿ ಏರುತ್ತಿದೆ ಪಂಚಾಯ್ತಿ ರಾಜಕಾರಣದ ಬಿಸಿ

ಹಳ್ಳಿಗಳಲ್ಲಿ ನಿಧಾನವಾಗಿ ಏರುತ್ತಿದೆ ಪಂಚಾಯತ್‌ ಚುನಾವಣೆ ಬಿಸಿ

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ರಿಯಾಯಿತಿ ಮರು ಜಾರಿ

Transfer of Teachers: ಸೇವಾ ಮಾಹಿತಿ ನಿಖರವಾಗಿರಲಿ

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ