ರೋಷನ್‌ ಬೇಗ್‌, ರಹೀಂಖಾನ್‌ ರಾಜೀನಾಮೆ ಮುನ್ಸೂಚನೆ


Team Udayavani, Jul 8, 2019, 3:00 AM IST

Udayavani Kannada Newspaper

ಬೆಂಗಳೂರು: ಈಗಾಗಲೇ ಹತ್ತು ಶಾಸಕರು ರಾಜೀನಾಮೆ ನೀಡಿರುವುದರಿಂದ ಕಂಗಾಲಾಗಿರುವ ಕಾಂಗ್ರೆಸ್‌ ನಾಯಕರಿಗೆ ಸೋಮವಾರ ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಆತಂಕ ಎದುರಾಗಿದೆ.

ವಿಶೇಷವಾಗಿ ಮೈತ್ರಿ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿರುವ ರಹೀಂ ಖಾನ್‌ ಕೂಡ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ ಬಂಡಾಯ ನಾಯಕ ರಮೇಶ್‌ ಜಾರಕಿಹೊಳಿ, ರಹೀಂ ಖಾನ್‌ ಜೊತೆ ದೂರವಾಣಿ ಮೂಲಕ ಮಾತನಾಡಿ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಈಗಾಗಲೇ ಪಕ್ಷದ ನಾಯಕರ ವಿರುದ್ಧ ಬಹಿರಂಗ ಆರೋಪ ಮಾಡಿ ಅಮಾನತ್ತಿಗೊಳಗಾಗಿರುವ ಶಿವಾಜಿನಗರ ಶಾಸಕ ರೋಷನ್‌ ಬೇಗ್‌ ಕೂಡ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತಮ್ಮ ಆಪ್ತರ ವಲಯದಲ್ಲಿ ಹೇಳಿಕೊಂಡಿದ್ದು, ಸೋಮವಾರ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

5packege

ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಯಕ್ಷಗಾನ ಪದ್ಯದೊಂದಿಗೆ‌ ಕವಿಗಳ ಹೆಸರು ಉಳಿಯಬೇಕು : ಸ್ವರ್ಣವಲ್ಲೀ ಶ್ರೀ

ಶಿರಸಿ : ಸ್ವರ್ಣವಲ್ಲಿ ಶ್ರೀಗಳಿಂದ ಮಾಳವಿಕಾ ಪರಿಣಯ ಯಕ್ಷಗಾನ ಕೃತಿ ಬಿಡುಗಡೆ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

6naribola

ಬಿಜೆಪಿ ಸರ್ಕಾರದ ಸಾಧನೆಯಿಂದ ಗೆಲುವು: ನರಿಬೋಳ

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

5packege

ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.