ರೋಷನ್ ಬೇಗ್ ಎಸ್ಐಟಿ ವಶಕ್ಕೆ ?

Team Udayavani, Jul 15, 2019, 11:30 PM IST

ಬೆಂಗಳೂರು : ಮುಂಬೈಗೆ ತೆರಳುತ್ತಿದ್ದ ಸಚಿವ ರೋಷನ್ ಬೇಗ್ ಅವರನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.

19ರೊಳಗೆ ವಿಚಾರಣೆಗೆ ಹಾಜರಾಗಬೇಕು
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆರ್‌.ರೋಷನ್‌ ಬೇಗ್‌ ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್‌ ಜಾರಿ ಮಾಡಿದ್ದರೂ ಇಲ್ಲದ ಕಾರಣಗಳನ್ನು ನೀಡಿ ವಿಚಾರಣೆಗೆ ಗೈರಾಗುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಐಟಿ ಜುಲೈ 19ರೊಳಗೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.

ಎಸ್‌ಐಟಿ ವಶಕ್ಕೆ ಪಡೆದಿರುವುದು ಖಚಿತ ಪಡಿಸಿದ ಸಿಎಂ
ಸಚಿವ ರೋಷನ್ ಬೇಗ್ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿರುವುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮೂಲಕ ಖಚಿತ ಪಡಿಸಿದ್ದಾರೆ.

ಈ ಹಿಂದೆ ಜುಲೈ 11ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ