24 ಗಂಟೆಯಲ್ಲಿ 15.89 ಕೋ. ರೂ. ಮೊತ್ತದ ಅಕ್ರಮ ಸೊತ್ತು ಜಪ್ತಿ
Team Udayavani, Mar 18, 2024, 11:35 PM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೊಂಡ ಬೆನ್ನಲ್ಲೇ ಚುನಾವಣ ಅಕ್ರಮಗಳಿಗೆ ಕಡಿ ವಾಣ ಹಾಕಲು ಚುನಾವಣ ಆಯೋಗದ ನೀತಿ ಸಂಹಿತೆ ಜಾರಿ ತಂಡಗಳು ಸಕ್ರಿಯವಾಗಿದ್ದು, 2 ದಿನಗಳಲ್ಲಿ 45 ಲಕ್ಷ ರೂ., ಮದ್ಯ, ಮಾದಕ ವಸ್ತು ಸಹಿತ ಒಟ್ಟಾರೆ 15.89 ಕೋ.ರೂ. ಮೊತ್ತದ ಚುನಾ ವಣ ಸೊತ್ತನ್ನು ಜಪ್ತಿ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 17.73 ಲಕ್ಷ ರೂ. ಒಟ್ಟು 45.76 ಲಕ್ಷ ರೂ., 15.37 ಕೋಟಿ ರೂ. ಮೌಲ್ಯದ 4.94 ಲಕ್ಷ ಲೀಟರ್ ಮದ್ಯ, 5.66 ಲಕ್ಷ ರೂ. ಮೌಲ್ಯದ 7 ಕೆಜಿ ಮಾದಕ ವಸ್ತುಗಳು ಸಹಿತ 15.89 ಕೋ. ರೂ. ಮೊತ್ತದಷ್ಟು ಅಕ್ರಮವನ್ನು ಜಪ್ತಿ ಮಾಡಲಾಗಿದೆ.
ವಿಶೇಷವಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ 3.99 ಕೋಟಿ ರೂ. ಮೊತ್ತದ 1.71 ಲಕ್ಷ ಲೀಟರ್ ಬಿಯರ್ ಹಾಗೂ 3.85 ಕೋಟಿ ರೂ. ಮೊತ್ತದ 1.64 ಲಕ್ಷ ಲೀಟರ್ ಬಿಯರ್ ಜಪ್ತಿ ಮಾಡಲಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6.23 ಕೋಟಿ ರೂ. ಮೌಲ್ಯದ 1.26 ಲಕ್ಷ ಲೀಟರ್ ಮದ್ಯ ಜಪ್ತಿ ಮಾಡಲಾಗಿದ್ದು, ಆದಾಯ ತೆರಿಗೆ ಇಲಾಖೆ 20 ಲಕ್ಷ ರೂ. ಅನ್ನು ಜಪ್ತಿ ಮಾಡಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ