ಪರಿಹಾರ ಕಾರ್ಯಕ್ಕೆ 172 ಕೋಟಿ ರೂ.ಲಭ್ಯ


Team Udayavani, Jun 6, 2018, 6:00 AM IST

z-29.jpg

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರ ಜತೆಗೆ ಮಳೆಹಾನಿಯೂ ಸಂಭವಿಸುತ್ತಿದ್ದು, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳ ಬಳಿ ಈಗಾಗಲೇ ಲಭ್ಯವಿರುವ 172 ಕೋಟಿ ರೂ. ಅನುದಾನವನ್ನು ಆದ್ಯತೆ ಮೇಲೆ ಸದ್ವಿನಿಯೋಗ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದರ ಮಧ್ಯೆ ಹಿರಿಯ ಅಧಿಕಾರಿಗಳು ಭಾನುವಾರದ ರಜಾದಿನವೂ ವಿಶ್ರಾಂತಿ ಪಡೆಯದೆ ಕೆಲಸ ಮಾಡಿದ್ದಾರೆ. ಅಲ್ಲದೆ, ತಮ್ಮ ಕರೆಗೆ ಓಗೊಟ್ಟು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮಗೆ ಹಂಚಿಕೆಯಾದ ಜಿಲ್ಲೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ವರದಿ ಸಲ್ಲಿಸಿದ್ದಾರೆ. ಈ ವರದಿ ಆಧರಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದರು.ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌ .ಯಡಿಯೂರಪ್ಪ ಅವರು ಜೂ.8ರಿಂದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಹೇಳಿರುವ ಕುರಿತು ಪ್ರತಿಕ್ರಿಯಿಸಿ, ಅವರು ಪ್ರವಾಸ ಮಾಡಿ, ಅಧ್ಯಯನ ವರದಿಯನ್ನು ಸರ್ಕಾರಕ್ಕೆ ನೀಡಲಿ. ನಾವು ಸಮಸ್ಯೆ ಬಗೆಹರಿಸಲು ಕ್ರಮ ವಹಿಸುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

2shasti

ನಾಗ‌ ಶ್ರೇಷ್ಠ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಇಂದು ಚಂಪಾ ಷಷ್ಠೀ

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

29 ವರ್ಷಗಳ ಹಿಂದೆ ಸಕಲೇಶಪುರದಲ್ಲೂ ಸೇನಾ ಹೆಲಿಕಾಪ್ಟರ್ ಪತನ

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ

ಈ ರಾಶಿಯವರಿಂದು ಉದ್ಯೋಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆನೆ ಮತದಾರರನ್ನು ಸೆಳೆಯಲು ಡಿಕೆಶಿ ಕಸರತ್ತು

ತೆನೆ ಮತದಾರರನ್ನು ಸೆಳೆಯಲು ಡಿಕೆಶಿ ಕಸರತ್ತು

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

4toilet

ಶೌಚಾಲಯ ಕಟ್ಟಲು ಇಒ ತಾಕೀತು

3life

ದೈನಂದಿನ ಕಾರ್ಯದಲ್ಲಿ ಬದಲಾವಣೆ ಮಾಡಿ

2shasti

ನಾಗ‌ ಶ್ರೇಷ್ಠ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಇಂದು ಚಂಪಾ ಷಷ್ಠೀ

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.