Udayavni Special

7.49 ಲಕ್ಷ ರೈತರ 3929 ಕೋಟಿ ರೂ. ಸಾಲಮನ್ನಾ

Team Udayavani, May 7, 2019, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದಲ್ಲಿ ರೈತರ ಸಾಲ ಮನ್ನಾಗೆ ಸಂಬಂಧಿಸಿದಂತೆ ವಾಣಿಜ್ಯ ಬ್ಯಾಂಕ್‌ಗಳ 7.49 ಲಕ್ಷ ರೈತರ 3929 ಕೋಟಿ ರೂ. ಮನ್ನಾ ಮಾಡಲಾಗಿದೆ.

ಉಳಿದ 1.5 ಲಕ್ಷ ರೈತರ ಪಟ್ಟಿ ಸಿದ್ಧಗೊಂಡಿದ್ದು 900 ಕೋಟಿ ರೂ. ಮೊತ್ತ ಏ.23 ರ ನಂತರ ಬಿಡುಗಡೆಯಾಗಲಿದೆ ಎಂದು ಸಾಲಮನ್ನಾ ಯೋಜನೆಯ ನೋಡಲ್‌ ಅಧಿಕಾರಿ ಮನೀಶ್‌ ಮೌದ್ಗಿಲ್‌ ತಿಳಿಸಿದ್ದಾರೆ.

ಸಹಕಾರ ಬ್ಯಾಂಕ್‌ಗಳ ಸಾಲ ಮನ್ನಾಗೆ ಸಂಬಂಧಿಸಿದಂತೆ 8.1 ಲಕ್ಷ ರೈತರ 3488 ಕೋಟಿ ರೂ. ಏಪ್ರಿಲ್‌ ಅಂತ್ಯದವರೆಗೆ ಬಿಡುಗಡೆಯಾಗಿದೆ. ಪ್ರತಿ ತಿಂಗಳ ಸಾಲ ಮನ್ನಾ ಬಾಬ್ತು ಹಣ ಸಕಾಲಕ್ಕೆ ಬಿಡುಗಡೆ ಮಾಡಲಾಗುತ್ತಿದೆ.

ಇದುವರೆಗೂ ಸಹಕಾರ ಮತ್ತು ವಾಣಿಜ್ಯ ಬ್ಯಾಂಕುಗಳ 15.5 ಲಕ್ಷ ರೈತರ 7417 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಟಾಪ್ ನ್ಯೂಸ್

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Untitled-1

ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ

ಮೋದಿ, ಬೊಮ್ಮಾಯಿ, ಬೆಲೆಯೇರಿಕೆ ಈ ಮೂರೂ ದೇಶಕ್ಕೆ ಅಪಾಯಕಾರಿ: ರಣದೀಪ್ ಸಿಂಗ್ ಸುರ್ಜೇವಾಲಾ

ಮೋದಿ, ಬೊಮ್ಮಾಯಿ, ಬೆಲೆಯೇರಿಕೆ ಈ ಮೂರೂ ದೇಶಕ್ಕೆ ಅಪಾಯಕಾರಿ: ರಣದೀಪ್ ಸಿಂಗ್ ಸುರ್ಜೇವಾಲಾ

kadala teerada barghavaru

ಕಡಲ ತೀರದಲ್ಲಿ ಹೊಸಬರ ಕನಸು

mutalik

ರಾಜಕಾರಣಿಗಳಷ್ಟು ನಿರ್ಲಜ್ಜ, ನೀಚರು ಯಾರೂ ಇಲ್ಲ : ಮುತಾಲಿಕ್

sene

ಶೋಪಿಯಾನ್ ನಲ್ಲಿ ಸೇನಾಕಾರ್ಯಾಚರಣೆ : ಇಬ್ಬರು ಉಗ್ರರ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-z

ಪ್ರೇಮ ವೈಫಲ್ಯ : ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Untitled-1

ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ

ಮೋದಿ, ಬೊಮ್ಮಾಯಿ, ಬೆಲೆಯೇರಿಕೆ ಈ ಮೂರೂ ದೇಶಕ್ಕೆ ಅಪಾಯಕಾರಿ: ರಣದೀಪ್ ಸಿಂಗ್ ಸುರ್ಜೇವಾಲಾ

ಮೋದಿ, ಬೊಮ್ಮಾಯಿ, ಬೆಲೆಯೇರಿಕೆ ಈ ಮೂರೂ ದೇಶಕ್ಕೆ ಅಪಾಯಕಾರಿ: ರಣದೀಪ್ ಸಿಂಗ್ ಸುರ್ಜೇವಾಲಾ

MUST WATCH

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

ಹೊಸ ಸೇರ್ಪಡೆ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

1-z

ಪ್ರೇಮ ವೈಫಲ್ಯ : ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ

HUBLI NEWS

ಕಾಲುಬಾಯಿ ರೋಗಕ್ಕೆ ಕೇಂದ್ರದಿಂದ 50 ಲಕ್ಷ ಡೋಸ್‌

kalaburagi news

ಕೆಕೆಆರ್‌ಡಿಬಿಗೆ 3000 ಕೋಟಿ ರೂ. ಕೊಡಲು ಬದ್ಧ: ಮುಖ್ಯಮಂತ್ರಿ ಬೊಮ್ಮಾಯಿ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.