52 ಲಕ್ಷ ಮೌಲ್ಯದ ಗಾಂಜಾ ವಶ

Team Udayavani, May 6, 2019, 3:00 AM IST

ಔರಾದ: ತಾಲೂಕಿನ ಜಂಬಗಿ ಗ್ರಾಪಂ ವ್ಯಾಪಿಯ ಘಾಮಾ ತಾಂಡಾದಲ್ಲಿನ ವ್ಯಕ್ತಿಯೊಬ್ಬರ ಹೊಲದಿಂದ ತೆಂಗಿನ ಲಾರಿಯಲ್ಲಿ ಸಾಗಿಸುತ್ತಿದ್ದ 52 ಲಕ್ಷ ಮೌಲ್ಯದ 6.5 ಕ್ವಿಂಟಲ್‌ ಗಾಂಜಾ ಪಶಪಡಿಸಿಕೊಂಡು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ತಡ ರಾತ್ರಿ ತೆಂಗಿನ ಲಾರಿಯಲ್ಲಿ ಗಾಂಜಾ ತುಂಬಿ ಸಾಗಿಸುತ್ತಿರುವ ವೇಳೆ ಸಂತಪುರ ಠಾಣೆ ಪೊಲೀಸರು ದಾಳಿ ನಡೆಸಿ ಅನಿಲ ಮತ್ತು ವಿಜಯ ಎನ್ನುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಲದ ಮಾಲೀಕ ಗೋಪಾಲನ್‌ ನಾಪತ್ತೆಯಾಗಿದ್ದಾನೆ. ದಾಳಿಯಲ್ಲಿ ಒಂದು ಕಾರು ಮತ್ತು ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ. ಸ್ಥಳಕ್ಕೆ ಎಸ್‌ಪಿ, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ