ಆರ್ಟಿಇ ಸಹಾಯವಾಣಿ
Team Udayavani, Mar 8, 2019, 12:30 AM IST
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಇಲ್ಲದ ಕಡೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮಾ.20ರಿಂದ ಆರಂಭವಾಗಲಿದ್ದು, ಇದಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.
ಆರ್ಟಿಇ ಸಂಬಂಧ ಯಾವುದೇ ಗೊಂದಲ ಅಥವಾ ತಿದ್ದುಪಡಿ ನಿಯಮದ ಮಾಹಿತಿ ಸಹಾಯವಾಣಿಗೆ ಕರೆ ಮಾಡಿ ತಿಳಿದುಕೊಳ್ಳಬಹುದಾಗಿದೆ. ಆರ್ಟಿಇ ಜಿಲ್ಲಾ ನೋಡಲ್ ಕಚೇರಿ, ಬ್ಲಾಕ್ ನೋಡಲ್ ಕಚೇರಿ ಹಾಗೂ ಅದರ ಮುಖ್ಯಸ್ಥರ ಹೆಸರು ಹಾಗೂ ಮೊಬೈಲ್ ಸಂಖ್ಯೆಯನ್ನು ಜಾಲತಾಣದಲ್ಲಿ ನಮೂದಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 080-22484716, http://www.schooleducation.kar.nic.in/ ಸಂಪರ್ಕಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?