ಆರ್ಟಿಇ:ಎರಡನೇ ಸುತ್ತಿನ ಲಾಟರಿ
Team Udayavani, May 12, 2018, 6:00 AM IST
ಬೆಂಗಳೂರು: ಖಾಸಗಿ ಶಾಲೆಯಲ್ಲಿ ಲಭ್ಯವಿರುವ 2018-19ನೇ ಸಾಲಿನ ಆರ್ಟಿಇ ಸೀಟುಗಳಿಗೆ ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಮಕ್ಕಳು ಶಾಲೆಗೆ ದಾಖಲಾದ ನಂತರ ಎರಡನೇ ಸುತ್ತಿನ ಆನ್ಲೈನ್ ಲಾಟರಿ ನಡೆಯಲಿದೆ.
2ನೇ ಸುತ್ತಿನ ಲಾಟರಿ ಪ್ರಕ್ರಿಯೆಗೂ ಮುನ್ನ ಮತ್ತೂಮ್ಮೆ ಶಾಲೆಗಳನ್ನು ಬದಲಾಯಿಸಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ. ಆಸಕ್ತ ಪೋಷಕರು ತಮ್ಮ ಮಕ್ಕಳ ಅರ್ಜಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ಆನ್ಲೈನ್ ಮೂಲಕ ತಂತ್ರಾಂಶದಲ್ಲಿ ಅಳವಡಿಸಿದರೆ, ಅವರ ಮೊಬೈಲ್ಗೆ ಒಟಿಪಿ ಸಂಖ್ಯೆ ಬರಲಿದೆ. ಈ ಒಟಿಪಿ ಬಳಸಿ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಆರ್ಟಿಇ ಸೀಟುಗಳಿಗೆ ಒಟ್ಟು 2.38 ಲಕ್ಷ ಅರ್ಜಿ ಬಂದಿದ್ದು, ಮೊದಲ ಸುತ್ತಿನಲ್ಲಿ 1.11 ಲಕ್ಷ ಮಕ್ಕಳು ಸೀಟು ಪಡೆದಿದ್ದರು.
ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಯೋಗ ನೀಡಿರುವ ಇತ್ತೀಚಿನ ತೀರ್ಪಿನ ಪ್ರಕಾರ ರಾಜ್ಯದಲ್ಲಿ 31 ಶಾಲೆಗಳನ್ನು ಹೆಚ್ಚುವರಿಯಾಗಿ ಆರ್ಟಿಇ ಕಾಯ್ದೆಗೆ ಒಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ