Udayavni Special

ರುದ್ರೇಶ್‌ ಹತ್ಯೆ: ಜಾಮೀನು ನಿರಾಕರಣೆ


Team Udayavani, Feb 8, 2019, 12:33 AM IST

high-court.jpg

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಜಾಮೀನು ನೀಡುವಂತೆ ಕೋರಿ ಆರೆಸ್ಸೆಸ್‌ ಕಾರ್ಯಕರ್ತ ರುದ್ರೇಶ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಸೀಮ್‌ ಅಹ್ಮದ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಕುರಿತು ಆರೋಪಿ ವಸೀಮ್‌ ಅಹ್ಮದ್‌ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ಕೆ.ಎನ್‌. ಫ‌ಣೀಂದ್ರ ಹಾಗೂ ನ್ಯಾ. ಕೆ. ನಟರಾಜನ್‌ ಅವರಿದ್ದ ವಿಭಾಗೀಯಪೀಠ ಮನವಿಯನ್ನು ತಳ್ಳಿ ಹಾಕಿ, ಅರ್ಜಿ ಇತ್ಯರ್ಥಪಡಿಸಿತು. ಮೇಲ್ಮನವಿದಾರ ಗಂಭೀರ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಆದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಆತನ ಮನವಿ ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ ಸರ್ಕಾರಿ ಸ್ವಾಮ್ಯದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲ ರೀತಿ ಸೌಲಭ್ಯಗಳಿವೆ ಎಂದು ಅಧೀಕ್ಷಕರೇ ಹೇಳಿದ್ದಾರೆ. ಹಾಗಾಗಿ, ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿ ಮನವಿ ಇತ್ಯರ್ಥಪಡಿಸಿತು.

ಟಾಪ್ ನ್ಯೂಸ್

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

talakaveri

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಕುಂಡಿಕೆಯಲ್ಲಿ ಸ್ನಾನಕ್ಕಿರಲಿಲ್ಲ ಅವಕಾಶ

1-rerrr

ಹೊಳೆ ದಾಟಿದ ಮೇಲೆ ಅಂಬಿಗ ಏನೋ ಆದ: ಅನ್ಸಾರಿ ವಿರುದ್ಧ ಶರವಣ ಆಕ್ರೋಶ

congress

ಅಲ್ಪಸಂಖ್ಯಾತರ ಕಾಳಜಿ ಎಚ್ ಡಿಕೆಗೆ ಫಲ ನೀಡುವುದಿಲ್ಲ: ಕೈ ನಾಯಕರು ಕಿಡಿ

MUST WATCH

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

ಹೊಸ ಸೇರ್ಪಡೆ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.