2.5 ಲಕ್ಷ ಎಕರೆ ಬಂಜರು ಭೂಮಿ ಪುನಃಶ್ಚೇತನ: ಸಿಎಂ

ಬೆಂಗಳೂರಿನಲ್ಲಿ "ಮಣ್ಣು ಉಳಿಸಿ ಅಭಿಯಾನ'ಕ್ಕೆ ಚಾಲನೆ

Team Udayavani, Jun 19, 2022, 11:55 PM IST

2.5 ಲಕ್ಷ ಎಕರೆ ಬಂಜರು ಭೂಮಿ ಪುನಃಶ್ಚೇತನ: ಸಿಎಂ

ಬೆಂಗಳೂರು: ರಾಜ್ಯದಲ್ಲಿರುವ ಎರಡೂವರೆ ಲಕ್ಷ ಎಕರೆ ಬಂಜರು ಭೂಮಿಯನ್ನು ಪುನಃಶ್ಚೇತನ ಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

“ಮಣ್ಣು ಉಳಿಸಿ’ ಅಭಿಯಾನ ಕೈಗೊಂಡಿರುವ ಈಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್‌ ಅವರು ಬೆಂಗಳೂರಿಗೆ ಆಗಮಿಸಿದ್ದು, ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ, “ಶೇ.24ರಷ್ಟಿದ್ದ ಅರಣ್ಯ ಪ್ರದೇಶವನ್ನು ಶೇ.30ಕ್ಕೆ ಹೆಚ್ಚಿಸುವ ಕೆಲಸ ಮಾಡುತ್ತೇವೆ. ಮಣ್ಣನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿ ರವಿವಾರ ರೈತರ ಬಳಿ ಹೋಗುವ ಸಂಕಲ್ಪ ಮಾಡಬೇಕಿದೆ. ತಿಂಗಳಲ್ಲಿ ನಾಲ್ಕು ದಿನಗಳ ಕಾಲ ನಮ್ಮ ನಡೆ ಮಣ್ಣಿನ ಕಡೆ ಆಗಬೇಕು’ ಎಂದರು.

“ಎಲ್ಲರೂ ಮಣ್ಣನ್ನು ಉಳಿಸಿ’ ಎಂದು ಭಾಷಣ ಆರಂಭಿಸಿದ ಮುಖ್ಯಮಂತ್ರಿ, ಇದೊಂದು ಅಪರೂಪದ ಮತ್ತು ಅನುಕರಣೀಯ ಸಮಾರಂಭವಾಗಿದೆ. ಹಲವಾರು ಸಮಾರಂಭಗಳು ಅಭಿ ವೃದ್ಧಿ, ರಾಜಕೀಯದ ಬಗ್ಗೆ ನಾವು ನೋಡಿದ್ದೇವೆ. ಆದರೆ, ನಮ್ಮ ಭವಿಷ್ಯ ಹಾಗೂ ಪಂಚಭೂತಗಳಿಗೆ ಕಾರಣವಾಗಿರುವ ಮಣ್ಣಿನ ಕಾರ್ಯಕ್ರಮ ಇದಾಗಿದೆ ಎಂದು ಶ್ಲಾಘಿ ಸಿದರು.

ಅರ್ಥಪೂರ್ಣ: ಬಿಎಸ್‌ವೈ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ನಾಗರಿಕತೆ ಎಷ್ಟೇ ಮುಂದುವರಿದರೂ ಮನುಷ್ಯವಿಗೆ ಅಗತ್ಯವಾಗಿ ಬೇಕಾಗಿರುವುದು ಉಸಿರಾಡಲು ಪರಿಶುದ್ಧ ಗಾಳಿ, ಶುದ್ಧ ಕುಡಿಯುವ ನೀರು ಮತ್ತು ಆಹಾರ. ಈಗ ಶುದ್ಧವಾದ ಗಾಳಿಯೇ ಇಲ್ಲದಂತಾಗಿದೆ. ಆಹಾರ ಉತ್ಪಾದನೆ ಲಭ್ಯವಿರುವ ಮಣ್ಣನ್ನು ನಾವು ಲಭ್ಯ ಮಾಡಿಕೊಳ್ಳದೆ ಸಾಕಷ್ಟು ಮಾರ್ಪಾಡು ಮಾಡಿಕೊಳ್ಳುತ್ತಿದ್ದೇವೆ. ಸದ್ಗುರು ಕೈಗೊಂಡಿರುವ ಅಭಿಮಾನದಲ್ಲಿ ಭಾಗಿ ಯಾಗಿ ನೈಸರ್ಗಿಕ ಸಂಪನ್ಮೂಲವನ್ನು ಉಳಿಸಬೇಕಾಗಿದೆ ಎಂದರು.

ಪೂರಕವಾಗಿಲ್ಲ
ಸದ್ಗುರು ಮಾತನಾಡಿ, ಭಾರತದಲ್ಲಿ ಶೇ.30ರಷ್ಟು ಮಣ್ಣು ಈಗಾಗಲೇ ಕೃಷಿಗೆ ಪೂರಕವಾಗಿಲ್ಲ. ಇದರ ಬಗ್ಗೆ ಜಾಗೃತಿ ಮೂಡಿಸಲು ಈ ಅಭಿಯಾನ ಕೆಲಸ ಮಾಡುತ್ತಿದೆ ಎಂದರು.ಸಚಿವರಾದ ಬಿ.ಸಿ. ನಾಗೇಶ್‌ ಮತ್ತು ಡಾ| ಕೆ. ಸುಧಾಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asdsadd

ರಷ್ಯಾ-ಉಕ್ರೇನ್ ಮಾನವ ಹಕ್ಕು ಸಂಸ್ಥೆಗಳು, ಬಿಲಿಯಾಟ್ಸ್ಕಿ ಗೆ ಜಂಟಿಯಾಗಿ ಶಾಂತಿ ನೊಬೆಲ್

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಟಿ.ಬಿ.ನಾಲೆ ಭೂ ಅಕ್ರಮಕ್ಕೆ ಸಂಬಂಧಿಸಿ ಸಚಿವ ರಾಮುಲು ರಾಜೀನಾಮೆ ನೀಡಬೇಕು: ಉಗ್ರಪ್ಪ ಆಗ್ರಹ

ಟಿ.ಬಿ.ನಾಲೆ ಭೂ ಅಕ್ರಮಕ್ಕೆ ಸಂಬಂಧಿಸಿ ಸಚಿವ ರಾಮುಲು ರಾಜೀನಾಮೆ ನೀಡಬೇಕು: ಉಗ್ರಪ್ಪ ಆಗ್ರಹ

ರಾಜ್ಯ ಬಿಜೆಪಿ ನಡೆ ಮತ್ತೊಮ್ಮೆ ಅಧಿಕಾರದ ಕಡೆ: ಯಡಿಯೂರಪ್ಪ

ರಾಜ್ಯ ಬಿಜೆಪಿ ನಡೆ ಮತ್ತೊಮ್ಮೆ ಅಧಿಕಾರದ ಕಡೆ: ಯಡಿಯೂರಪ್ಪ

Nalin-kumar

ಓಡಲು ದಾರಿ ಹುಡುಕುವ ಇಟೆಲಿಯ ಅಕ್ಕ: ನಳಿನ್‍ ಕಮಾರ್ ಕಟೀಲ್ ವ್ಯಂಗ್ಯ

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ಪಾದಯಾತ್ರೆ; ಸಂವಾದದಲ್ಲಿ ಸಮಸ್ಯೆ ಹೇಳಿಕೊಂಡು ರೈತ ಮಹಿಳೆಯರ ಕಣ್ಣೀರು

ಪಾದಯಾತ್ರೆ; ಸಂವಾದದಲ್ಲಿ ಸಮಸ್ಯೆ ಹೇಳಿಕೊಂಡು ರೈತ ಮಹಿಳೆಯರ ಕಣ್ಣೀರು

1-asdsadd

ರಷ್ಯಾ-ಉಕ್ರೇನ್ ಮಾನವ ಹಕ್ಕು ಸಂಸ್ಥೆಗಳು, ಬಿಲಿಯಾಟ್ಸ್ಕಿ ಗೆ ಜಂಟಿಯಾಗಿ ಶಾಂತಿ ನೊಬೆಲ್

ಕಣ್ಮನ ಸೆಳೆದ ಅರಕಲಗೂಡು ದಸರಾ ಉತ್ಸವ

ಕಣ್ಮನ ಸೆಳೆದ ಅರಕಲಗೂಡು ದಸರಾ ಉತ್ಸವ

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.