ಐಎಎಸ್‌ ಅಧಿಕಾರಿಗಳಿಗೆ ವೇತನ ಬಡ್ತಿ

Team Udayavani, Jan 1, 2020, 3:04 AM IST

Vidhana-Soudha

ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷದ ಕೊಡುಗೆಯಾಗಿ ಐಎಎಸ್‌ ಅಧಿಕಾರಿಗಳಿಗೆ ವೇತನ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಾರ್ಯದರ್ಶಿ ಎಂ. ಮಹೇಶ್ವರ ರಾವ್‌, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್‌ಗೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ.

ಕೇಂದ್ರ ಸೇವೆಯಲ್ಲಿರುವ ಕಾಫಿ ಮಂಡಳಿ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಅವರಿಗೆ ವೇತನ ಬಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ. ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ಡಾ.ಆರ್‌.ವಿಶಾಲ್‌ರಾಜ್‌, ಡಿಪಿಎಆರ್‌ ಹೆಚ್ಚುವರಿ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌, ಬಿಬಿಎಂಪಿ ವಿಶೇಷ ಆಯುಕ್ತ ಅನುºಕುಮಾರ್‌, ಸಮೂಹ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕ ಡಾ.ಎನ್‌. ವಿ.ಪ್ರಸಾದ್‌, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಸಿ.ಶಿಖಾ, ಕೃಷ್ಣ ಭಾಗ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕ ಎನ್‌.ಜಯರಾಂ, ಪೌರಾಡಳಿತ ಇಲಾಖೆ ನಿರ್ದೇಶಕ ಬಿ.ಎಸ್‌.ಶೇಖರಪ್ಪ, ಕೆಪಿಎಸ್‌ಸಿ ಕಾರ್ಯದರ್ಶಿ ಜಿ.ಸತ್ಯವತಿ ಅವರಿಗೂ ವೇತನ ಬಡ್ತಿ ನೀಡಲಾಗಿದೆ.

ಇನ್ಸ್‌ಪೆಕ್ಟರ್‌ ಜನರಲ್‌ ಆಫ್ ರಿಜಿಸ್ಟ್ರೇಶನ್‌ ಆಂಡ್‌ ಕಮಿಷನರ್‌ ಆಫ್ ಸ್ಟಾಂಪ್ಸ್‌ ಡಾ.ಕೆ.ವಿ.ತ್ರಿಲೋಕ ಚಂದ್ರ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಕೆ.ಪಿ. ಮೋಹನರಾಜ್‌, ರಾಜ್ಯ ಗೋದಾಮು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ರಿಚರ್ಡ್‌ ವಿನ್ಸೆಂಟ್‌ ಡಿಸೋಜಾ, ಮೈಸೂರು ಜಿಲ್ಲಾಧಿಕಾರಿ ಅಭಿರಾಮ ಶಂಕರ್‌, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್‌, ಯಾದಗಿರಿ ಜಿಲ್ಲಾಧಿಕಾರಿ ಕುರ್ಮಾ ರಾವ್‌, ಜೆಸ್ಕಾ ಎಂ.ಡಿ.ಡಾ.ರಂಗಪ್ರಿಯಾ ಆರ್‌, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಅನಿರುದ್ಧ ಶ್ರವಣ್‌, ಕೊಪ್ಪಳ ಜಿಲ್ಲಾಧಿಕಾರಿ ಪೊಮ್ಮಲ ಸುನಿಲ್‌ ಕುಮಾರ್‌, ಬೆಂಗಳೂರು ಸ್ಮಾರ್ಟ್‌ ಸಿಟಿ ನಿಗಮದ ಎಂಡಿ ಹೆಬ್ಸಿಬಾ ರಾಣಿ ಕೊರ್ಲಪಟ್ಟಿ, ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್‌ ಅವರಿಗೆ ವೇತನ ಬಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

ಕೋಲಾರ ಜಿಪಂ ಸಿಇಒ ದರ್ಶನ್‌ ಎಚ್‌.ವಿ. ರಾಮನಗರ ಜಿಪಂ ಸಿಇಒ ಮೊಹಮದ್‌ ಇಕ್ರಮುಲ್ಲಾ ಶರೀಫ್, ಗದಗ ಜಿಪಂ ಸಿಇಒ ಡಾ.ಆನಂದ ಕೆ.ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪೂರ್ವಿತಾ ಎಸ್‌., ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಂಡ್ವೆ ರಾಹುಲ್‌ ತುಕಾರಾಮ್‌, ಚಾಮರಾಜನಗರ ಸಿಇಒ ಭೋಯಾರ ಹರ್ಷಾಲ್‌ ನಾರಾಯಣರಾವ್‌, ಬೀದರ್‌ ಜಿಪಂ ಸಿಇಒ ಜ್ಞಾನೇಂದ್ರ ಕುಮಾರ್‌ ಗಾಂಗ್ವಾರ್‌, ಉಡುಪಿ ಜಿಪಂ ಸಿಇಒ ಪ್ರೀತಿ ಗೆಹೊಟ್‌ ಅವರಿಗೆ ವೇತನ ಬಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರಿಸಿ ಆದೇಶಿಸಲಾಗಿದೆ.

ಟಾಪ್ ನ್ಯೂಸ್

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.