ಅಲ್ಖೈದಾ ಹೇಳಿಕೆ ವಿರುದ್ಧ ಸಲೀಂ ಅಹಮದ್ ಆಕ್ರೋಶ
Team Udayavani, Apr 8, 2022, 6:25 AM IST
ಬೆಂಗಳೂರು: ಅಲ್ ಖೈದಾ ಎಂಬ ನಿಷೇಧಿತ ಭಯೋತ್ಪಾದಕ ಸಂಘಟನೆಯ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾವು ನಮ್ಮ ದೇಶಕ್ಕಾಗಿ ಹಾಗೂ ನಮ್ಮ ದೇಶದ ಐಕ್ಯತೆ, ಸಮಗ್ರತೆಗಾಗಿ ಒಗ್ಗಟ್ಟಾಗಿದ್ದೇವೆ. ಮಾನವೀಯತೆಯ ವಿರೋಧಿ ಅಲ್ ಖೈದಾ ಸಂಘಟನೆಗೆ ಭಾರತದ ಅಂತರಿಕ ವಿಚಾರದಲ್ಲಿ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ.
ನಮ್ಮದು ಸಂವಿಧಾನ ಒಪ್ಪಿರುವ ಪ್ರಜಾಪ್ರಭುತ್ವ ರಾಷ್ಟ್ರ. ಉಗ್ರ ಸಂಘಟನೆಗಳ ಯಾವುದೇ ಉಪದೇಶ ನಮಗೆ ಅವಶ್ಯಕತೆಯಿಲ್ಲ. ರಾಜ್ಯದಲ್ಲಿ ಕೋಮು ಗಲಭೆ ಹುಟ್ಟುಹಾಕಿ ಅಮಾಯಕರ ಸಾವು-ನೋವು ಆಗಲೆಂದು ಕೆಲವು ಕಾಣದ ಕೈಗಳು ಹಾಗೂ ಸಂಘಟನೆಗಳು ಪ್ರೇರೇಪಿಸುತ್ತಿದ್ದು ಅಂತವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ