ಹಿರಿಯ ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ : ಬೆಂಗಳೂರಿನಿಂದ ಉಡುಪಿಗೆ ಬಂದಿದ್ದ ವೇಳೆ ಘಟನೆ
Team Udayavani, Oct 30, 2022, 1:33 PM IST
ಬೆಂಗಳೂರು : ಹಿರಿಯ ನಟಿ ವಿನಯ್ ಪ್ರಸಾದ್ ಮನೆಯ ಬಾಗಿಲು ಮೀಟಿರುವ ಕಳ್ಳರು ಬೆಡ್ರೂಮ್ನಲ್ಲಿರುವ 7 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ನಟಿ ವಿನಯ ಪ್ರಸಾದ್ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವಿನಯ್ ಪ್ರಸಾದ್ ಮತ್ತು ಪತಿ ಜ್ಯೋತಿಪ್ರಕಾಸ್ ಹತ್ರಿ ಅವರು ಅ.22ರಂದು ತಮ್ಮ ಸ್ವಂತ ಊರಾದ ಉಡುಪಿಗೆ ಹೋಗಿದ್ದರು. ಅ.26ರಂದು ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯ ಮುಂಬಾಗಿಲಿನ ಲಾಕ್ ಅನ್ನು ಮೀಟಿ ಮನೆಯೊಳಗೆ ಪ್ರವೇಶಿಸಿಸಿರುವ ಕಳ್ಳರು, ಬೆಡ್ರೂಮ್ನಲ್ಲಿದ್ದ 7 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ನಟಿ ವಿನಯ್ಪ್ರಸಾದ್ ದೂರು ನೀಡಿದ್ದಾರೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : 70 ವರ್ಷಗಳ ಆಡಳಿತ ನಡೆಸಿದ ಕಾಂಗ್ರೆಸ್ ಗೆ ತಲೆ ಬುಡವೇ ಇಲ್ಲದಂತಾಗಿದೆ: ಪ್ರಮೋದ್ ಟೀಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ