ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣ: ಏನಿದು ಬೇಗೂರು ಕೆರೆ ಶಿವನ ಮೂರ್ತಿ ವಿವಾದ?

Team Udayavani, Aug 12, 2021, 4:13 PM IST

ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣ: ಏನಿದು ಶಿವನ ಮೂರ್ತಿ ವಿವಾದ?

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ಕಳೆದ ರಾತ್ರಿ ನಡೆದಿದೆ. ಇದರ ಬೆನ್ನಲ್ಲೇ ಶಿವನ ಮೂರ್ತಿ ವಿವಾದದ ಬಗ್ಗೆ ಸುದ್ದಿಯಾಗುತ್ತಿದೆ.

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದ್ದರು. ಎರಡು ವರ್ಷಗಳಲ್ಲಿ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿತ್ತು. ಆದರೆ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಬಿಬಿಎಂಪಿ ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ವಿಚಾರಣೆ ನಡೆಸಿದ್ದ ಹೈಕೋರ್ಟ್ ಇದಕ್ಕೆ ತಡೆ ತಂದಿತ್ತು. ಅದಲ್ಲದೆ ನಿರ್ಮಾಣ ಹಂತದಲ್ಲಿದ ಶಿವನ ಮೂರ್ತಿಯನ್ನು ಟರ್ಪಾಲಿನಿಂದ ಮುಚ್ಚಲಾಗಿತ್ತು. ಆದರೆ ಬುಧವಾರ ಕೆಲ ಹಿಂದೂಪರ ಸಂಘಟನೆ ಕಾರ್ಯಕರ್ತರು ವಿಗ್ರಹಕ್ಕೆ ಹಾಕಿದ್ದ ಟರ್ಪಾಲು ಹೊದಿಕೆಯನ್ನು ತೆರವುಗೊಳಿಸಿದ್ದರು. ಪೊಲೀಸರು ಆಗಮಿಸಿ ಕೆಲವರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ:ಶಾಸಕ ಸತೀಶ್ ರೆಡ್ಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಇದೇ ವೇಳೆ ಮಧ್ಯಪ್ರವೇಶಿಸಿದ್ದ ಶಾಸಕ ಸತೀಶ್ ರೆಡ್ಡಿ,ಹಿಂದೂಗಳ ಭಾವನೆಯನ್ನು ಅನ್ಯ ಕೋಮಿನವರು ಗೌರವಿಸಿ ಸಹಕಾರ ನೀಡಬೇಕು. ದೇಶದ ಎಲ್ಲ ನದಿ ತೀರದಲ್ಲಿ ಶಿವನ ದೇಗುಲಗಳು ಎದ್ದು ನಿಂತಿವೆ. ಇದರಿಂದಾಗಿ ಆ ಪ್ರದೇಶಕ್ಕೆ ಹೆಸರು ಬರುತ್ತದೆ. ಹೀಗಾಗಿ ನಾಗನಾಥೇಶ್ವರ ದೇವಸ್ಥಾನ ಇತಿಹಾಸ ಅರಿತು ಈ ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದ್ದರು. ಅದಲ್ಲದೆ ಪೊಲೀಸ್ ವಶದಲ್ಲಿದ್ದ ಹುಡುಗರನ್ನೂ ಬಿಡುಗಡೆ ಮಾಡಿಸಿದ್ದರು ಎನ್ನಲಾಗಿದೆ.

ಅದೇ ದಿನ ರಾತ್ರಿ ಸತೀಶ್ ರೆಡ್ಡಿ ಮನೆಯಲ್ಲಿ ಪಾರ್ಕ್ ಮಾಡಿದ್ದ ಎರಡು ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಥಾರ್ ಮತ್ತು ಫಾರ್ಚುನರ್ ಕಾರುಗಳು ಸುಟ್ಟು ಹೋಗಿದೆ. ಈ ಘಟನೆಗೂ ಶಿವನ ಮೂರ್ತಿ ಪ್ರಕರಣಕ್ಕೂ ಸಂಬಂಧವಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.