ಸೌದಿ ವಿದ್ಯಾರ್ಥಿನಿಗೆ ಬೆಂಗಳೂರಲ್ಲಿ ಕಿರುಕುಳ:ಬ್ಯೂಟಿಷಿಯನ್ ಸೆರೆ
Team Udayavani, Mar 25, 2018, 2:11 PM IST
ಬೆಂಗಳೂರು: ಸೌದಿ ಅರೇಬಿಯಾ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ವಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಲಕ್ಕಿ ಸಿಂಗ್ ಎಂಬಾತನಾಗಿದ್ದು, ಬ್ಯೂಟಿ ಪಾರ್ಲರ್ವೊಂದರಲ್ಲಿ ಬ್ಯೂಟಿಷಿಯನ್ ಆಗಿದ್ದ ಈತ ಪಾರ್ಲರ್ಗೆ ಬಂದಿದ್ದ ಸೌದಿ ಅರೇಬಿಯಾ ಮೂಲಕದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದ .
ಇಂಜಿನಿಯರಿಂಗ್ ಕಾಲೇಜಿನಲ್ಲಿ ಫೆಸ್ಟ್ ಇದ್ದ ಕಾರಣ ಪಾರ್ಲರ್ಗೆ ಮೇಕಪ್ಗೆಂದು ಬಂದಿದ್ದ ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಯಶವಂತಪುರ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿ ಲಕ್ಕಿ ಸಿಂಗ್ನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?