ಶಾಲಾರಂಭ ನಿರ್ಧಾರ ನ. 6ರಂದು?

Team Udayavani, Nov 3, 2020, 6:00 AM IST

Schoolಶಾಲಾರಂಭ ನಿರ್ಧಾರ ನ. 6ರಂದು?

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಆರಂಭದ ಕುರಿತು ನ. 6ರಂದು ಸರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಶಾಲೆ-ಕಾಲೇಜು ಆರಂಭ ಸಂಬಂಧ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ನ. 4ರಿಂದ 6ರ ವರೆಗೆ ಮೂರು ದಿನ ಅಧಿಕಾರಿಗಳು, ಶಿಕ್ಷಣ ತಜ್ಞರು, ಜನಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯ ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ನ. 6ರಂದು ಶಾಲಾರಂಭಕ್ಕೆ ಸಂಬಂಧಿಸಿ ದಂತೆ ಸರಕಾರದಿಂದ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ದೀರ್ಘ‌ ವಿರಾಮದ ಬಳಿಕ ಶಾಲೆಗೆ ಹಾಜರಾದ ಶಿಕ್ಷಕರು
ದೀರ್ಘ‌ ವಿರಾಮದ ಬಳಿಕ ಶಿಕ್ಷಕರು ಸೋಮವಾರದಿಂದ ಶಾಲೆಗೆ ಹಾಜರಾಗಿದ್ದಾರೆ. ವಿದ್ಯಾಗಮ ಪ್ರಗತಿ ಪರಿಶೀಲನೆ, ತರಗತಿ ಆರಂಭವಾದ ಬಳಿಕ ಮಾಡಬೇಕಾದ ತುರ್ತು ಕಾರ್ಯಗಳ ಸಹಿತ ವಿದ್ಯಾರ್ಥಿಗಳ ಕಲಿಕೆಯ ನಿರಂತರತೆಗೆ ಏನೇನು ಮಾಡ ಬಹುದು ಎಂಬುದರ ಕಾರ್ಯಗಳನ್ನು ಆರಂಭಿಸಿದ್ದಾರೆ ಎಂದು ಸಾ. ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕಿ ಮಮತಾ ವಿ. ನಾಯಕ್‌ ಮಾಹಿತಿ ನೀಡಿದ್ದಾರೆ.

ಶಾಲೆಗಳಿಗೆ ಮಕ್ಕಳು ಬರುವಂತಿಲ್ಲ ಮತ್ತು ಮಕ್ಕಳನ್ನು ಶಾಲೆಗೆ ಕರೆಯುವಂತಿಲ್ಲ. ಆದರೆ ಶಾಲಾ ಶೈಕ್ಷಣಿಕ ಚಟು ವಟಿಕೆಗಳನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಶಿಕ್ಷಕರು ಏನೇನು ಮಾಡಬೇಕು ಎಂಬ ಬಗ್ಗೆ ವಿವರವಾದ ಮಾಹಿತಿಯನ್ನು ಈಗಾಗಲೇ ಮುಖ್ಯಶಿಕ್ಷಕರ ಮೂಲಕ ಶಿಕ್ಷಕರಿಗೆ ತಲುಪಿಸಿ ದ್ದೇವೆ. ಕೊರೊನಾ ತಡೆ ಕಾರ್ಯದಲ್ಲಿರುವ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಶಿಕ್ಷಕರು ಶಾಲೆಗೆ ಹಾಜರಾಗಿದ್ದಾರೆ ಎಂದು ಅವರು ವಿವರಿಸಿದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.