School education; 52 ಸಾವಿರ ಶಾಲಾ ಶಿಕ್ಷಕರ ಹುದ್ದೆ ಇನ್ನೂ ಖಾಲಿ

ಮಂಜೂರಾದ ಹುದ್ದೆಗಳಲ್ಲಿ ಶೇ.28ರಷ್ಟು ಖಾಲಿ ಉ. ಕರ್ನಾಟಕ ಭಾಗದಲ್ಲಿ ಶಿಕ್ಷಕರ ತೀವ್ರ ಕೊರತೆ

Team Udayavani, Sep 21, 2023, 12:45 AM IST

school

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023 -24ರ ಸಾಲಿನ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಿ ಈಗ ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತದಂತೆ ಶಾಲಾವಾರು ಹುದ್ದೆಗಳನ್ನು ಪರಿಷ್ಕರಿಸಿದ್ದು, ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 52,299 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ.

ಈ ಪೈಕಿ 6ರಿಂದ 8ನೇ ತರಗತಿ ಮಕ್ಕಳಿಗೆ ಪಾಠ ಮಾಡುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಲ್ಲಿ ಹೆಚ್ಚು ಕಡಿಮೆ ಅರ್ಧದಷ್ಟು ಹುದ್ದೆಗಳು ಖಾಲಿ ಉಳಿದಿವೆ. ಒಟ್ಟಾರೆ ರಾಜ್ಯದಲ್ಲಿ ಮಂಜೂರಾದ ಶಿಕ್ಷಕರ ಹುದ್ದೆಗಳಲ್ಲಿ ಶೇ.27.74ರಷ್ಟು ಖಾಲಿ ಇವೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (ಜಿ.ಪಿ.ಟಿ.) ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ (ಪಿ.ಎಸ್‌.ಟಿ.) ಹುದ್ದೆ ದೊಡ್ಡ ಪ್ರಮಾಣದಲ್ಲಿ ಖಾಲಿ ಇವೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 51,781 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಅಂದರೆ 25,365 ಹುದ್ದೆಗಳು ಖಾಲಿಯಿವೆ.

ಈ ವರ್ಷ ಒಂದೇ ಒಂದು ಹುದ್ದೆ ಕಡಿತ!
ಶಿಕ್ಷಕರು ಮತ್ತು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮುನ್ನ 1,88,532 ಪ್ರಾಥಮಿಕ ಶಾಲಾ ವಿಭಾಗದ ವೃಂದಬಲವಾರು ಹುದ್ದೆಗಳಿದ್ದವು. ಈ ವರ್ಷದ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇದರಲ್ಲಿ ಒಂದು ಹುದ್ದೆ ಕಡಿತವಾಗಿದ್ದು, ವೃಂದಬಲವಾರು ಮಂಜೂರಾದ ಹುದ್ದೆ ಗಳ ಸಂಖ್ಯೆ 1,88,531ಕ್ಕೆ ಕುಸಿದಿದೆ. ಹಿರಿಯ ಮುಖ್ಯ ಶಿಕ್ಷಕರು, ಮುಖ್ಯ ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರು (ಪಿ.ಎಸ್‌.ಟಿ.), ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (ಜಿ.ಪಿ.ಟಿ.), ದೈಹಿಕ ಶಿಕ್ಷಣ ಶಿಕ್ಷಕರು ಹಿರಿಯ ಶ್ರೇಣಿ – ಐಐ ಮತ್ತು ದರ್ಜೆ – ಐಐ, ಸಂಗೀತ ಮತ್ತು ಚಿತ್ರಕಲಾ ಶಿಕ್ಷಕರ ಸಂಖ್ಯೆಯಲ್ಲಿ ಸರಕಾರ ಯಥಾಸ್ಥಿತಿ ಕಾಪಾಡಿಕೊಂಡು, ನರ್ಸರಿ ಶಾಲಾ ಶಿಕ್ಷಕರ ಒಂದು ಹುದ್ದೆ ಕಡಿತ ಮಾಡಿದೆ. ಸರಕಾರಿ ಶಾಲೆಗಳ ಸಂಖ್ಯೆ ಮತ್ತು ಅಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿದ್ದರೂ ಶಿಕ್ಷಕರ ಹುದ್ದೆ ಕಡಿಮೆ ಮಾಡಿಲ್ಲ.

ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.