ನಿಯಮ ಉಲ್ಲಂಘಿಸಿ ಶಾಲೆ: ಆರೋಪ
Team Udayavani, Aug 19, 2020, 12:45 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೇಂದ್ರ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ರಾಜ್ಯದಲ್ಲಿ ಸರಕಾರಿ ಶಾಲೆಯ ಚಟುವಟಿಕೆಗಳನ್ನು ಆರಂಭಿಸಲಾಗುತ್ತಿದೆ ಎಂದು ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಆರೋಪಿಸಿದೆ.
ರಾಜ್ಯ ಸರಕಾರ ವಿದ್ಯಾಗಮ ಯೋಜನೆ ಅಡಿ ಶಾಲೆ ಆರಂಭ ಮಾಡಿ ಮಕ್ಕಳಿಗೆ ಬೋಧನೆ ಆರಂಭಿಸಿದೆ. ಇದು ರಾಷ್ಟ್ರೀಯ ವಿಪತ್ತು ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಶಾಲಾ ಕಾಲೇಜುಗಳನ್ನು ಆರಂಭ ಮಾಡಬಾರದು ಎಂಬ ನಿಯಮವಿದ್ದರೂ ಅದನ್ನು ಲೆಕ್ಕಿಸದೆ ಸರಕಾರಿ ಶಾಲೆ ಆರಂಭಿಸಿ ಬೋಧನೆ ಮಾಡುತ್ತಿದ್ದಾರೆ. ಅಲ್ಲದೆ, ಸರಕಾರಿ ಶಾಲಾ ಶಿಕ್ಷಕರು ಮನೆಗಳಿಗೆ ತೆರಳಿ ಈ ವರ್ಷ ಖಾಸಗಿ ಶಾಲೆ ಆರಂಭವಾಗುವುದಿಲ್ಲ.
ಸರಕಾರಿ ಶಾಲೆಗೆ ಸೇರಿಕೊಳ್ಳಿ ಎಂದು ಪಾಲಕ, ಪೋಷಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇದರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವಂತೆ ಕ್ಯಾಮ್ಸ್ನ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ