ಶಾಲೆಗೆ ಪುನರಾಗಮನ 

Team Udayavani, Sep 7, 2021, 7:20 AM IST

ಶಾಲೆಗೆ ಪುನರಾಗಮನ 

ಬೆಂಗಳೂರು: ಉಡುಪಿ ಜಿಲ್ಲೆಯ ಸಹಿತ ರಾಜ್ಯಾದ್ಯಂತ ಸೋಮವಾರ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾರಂಭವಾಗಿದೆ. ಹಲವು ದಿನ ಗಳಿಂದ ಮನೆಯಲ್ಲೇ ಕಾಲಕಳೆದಿದ್ದ ಮಕ್ಕಳು ಉತ್ಸಾಹದಿಂದ ಪಾಠ ಆಲಿಸಿದರು. ಆದರೆ ಕೋವಿಡ್‌ ಸೋಂಕು ಹೆಚ್ಚಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಇನ್ನೂ ಆರಂಭವಾಗಿಲ್ಲ.

ಮೊದಲ ದಿನ ಭೌತಿಕ ಹಾಜರಾತಿ ಕಡಿಮೆಯಿತ್ತು. ಭೌತಿಕ ತರಗತಿಗೆ ಹಾಜರಾತಿ ಕಡ್ಡಾಯ ವಲ್ಲದ ಕಾರಣ ಅರ್ಧಕ್ಕಿಂತಲೂ ಕಡಿಮೆ ಹಾಜರಾತಿ ಇತ್ತು.

ಪಾಸಿಟಿವಿಟಿ ಶೇ. 2ಕ್ಕಿಂತ ಕಡಿಮೆ ಇರುವ ತಾಲೂಕು ವಲಯಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲನೆ ಮಾಡಿಕೊಂಡು ತರಗತಿಗಳು ನಡೆದವು. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ 6 ಮತ್ತು 7ನೇ ತರಗತಿಗಳು ಹಾಗೂ ಅಪರಾಹ್ನ 2ರಿಂದ 4.30ರ ವರೆಗೆ 8ನೇ ತರಗತಿಗೆ ಪಾಠಗಳು ಪಾಳಿ ಪದ್ಧತಿಯಲ್ಲಿ ನಡೆದವು. 15ರಿಂದ 20 ಮಕ್ಕಳ ತಂಡ ರಚಿಸಿ ಪಾಠ ಮಾಡಲಾಯಿತು.

ಶಿಕ್ಷಣ ಸಚಿವ  ಬಿ.ಸಿ. ನಾಗೇಶ್‌ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬಿದರು. ಶಿಕ್ಷಕರು ಮತ್ತು ಆಡಳಿತ ವರ್ಗದ ಜತೆಗೆ ಸಮಾಲೋಚನೆ ನಡೆಸಿದರು. ಸುರಕ್ಷೆಯ ಕ್ರಮ ಅನುಸರಿಸಿ ಶಾಲೆ ಆರಂಭಿಸಲಾಗಿದೆ. 1ರಿಂದ 5ನೇ ತರಗತಿಗಳಿಗೂ ಶಾಲಾರಂಭಕ್ಕೆ ತಜ್ಞರ ಅಭಿ ಪ್ರಾಯ ಮತ್ತು ಒಪ್ಪಿಗೆ ಪಡೆ ಯಲಾಗುತ್ತಿದೆ. 6ರಿಂದ 8ನೇ ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಆಧಾರದ ಮೇಲೆ ಇನ್ನುಳಿದ ತರಗತಿ ಆರಂಭಿ ಸುವ ನಿರ್ಧಾರ ತೆಗೆದುಕೊಳ್ಳು ತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.