ಹಂತ ಹಂತವಾಗಿ ಶಾಲೆ ಪ್ರಾರಂಭಿಸಲಾಗುವುದು: ಸಿಎಂ ಬಸವರಾಜ್ ಬೊಮ್ಮಾಯಿ
Team Udayavani, Aug 21, 2021, 9:17 AM IST
ಬೆಂಗಳೂರು: ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಂತ ಹಂತವಾಗಿ ಶಾಲೆಯನ್ನು ಪ್ರಾರಂಭವಾಗ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ ಶಾಲೆ ಆರಂಭವಾಗಲಿದೆ. ಸರ್ಕಾರದಿಂದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಶಾಲೆ ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ನನ್ನ ಜೊತೆ ಶಿಕ್ಷಣ ಸಚಿವರು ಕೂಡ ಶಾಲೆಗಳಿಗೆ ಭೇಟಿ ನೀಡುತ್ತಾರೆ ಎಂದರು.
ಇದನ್ನೂ ಓದಿ:ಕೋವಿಡ್ ನಿಯಮ ಗಾಳಿಗೆ ತೂರಿದ ಜೋಗ ಜಲಪಾತದ ಏಳು ಮಂದಿ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲು
ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಶಿಕ್ಷಕರಿಗೆ ವ್ಯಾಕ್ಸಿನೇಷನ್ ನೀಡಲಾಗಿದೆ. ಶಾಲೆಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು. ಪೋಷಕರ ಸಮ್ಮತಿಯನ್ನು ಪಡೆದು ಮಕ್ಕಳು ಶಾಲೆಗೆ ಬರತಕ್ಕದು. ಪೋಷಕರು ಕೂಡ ಎಲ್ಲರೂ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ
ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿದ ಮಾಲೀಕ: ವಿಚಾರಣೆಯಲ್ಲಿ ಅಚ್ಚರಿ ಮಾಹಿತಿ ಬಯಲು
ನೆಹರುಗೂ ಮೋದಿಗೂ ಆಕಾಶ ಭೂಮಿಗಿರುವ ಅಂತರ : ಸಿದ್ದರಾಮಯ್ಯ
ಬೆಂಗಳೂರು ಮೂಲ ಸೌಕರ್ಯ ನವೆಂಬರ್ ಹೊತ್ತಿಗೆ ಸರಿ ಪಡಿಸುತ್ತೇವೆ : ಸಿಎಂ
ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷದಿಂದಲ್ಲ,ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ:ಎಚ್ಡಿಕೆ