ಎಸ್‌ಡಿಪಿಐ: ವಿಚಾರಣೆ ಮುಂದೂಡಿದ ಹೈಕೋರ್ಟ್‌

Team Udayavani, Feb 8, 2023, 6:25 AM IST

ಎಸ್‌ಡಿಪಿಐ: ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಿರುವ ಸೊತ್ತುಗಳಿಗೆ ಹಾಕಲಾಗಿರುವ ಸೀಲ್‌ (ಮೊಹರು) ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಫೆ. 16ಕ್ಕೆ ಮುಂದೂಡಿದೆ.

ಈ ಸಂಬಂಧ ಎಸ್‌ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದತ್‌ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಎಸ್‌ಡಿಪಿಐ ಮುಂಬರುವ ಚುನಾವಣೆಗೆ ಸಿದ್ದವಾಗಬೇಕಿದೆ. ನೋಟಿಸ್‌ ನೀಡದೇ 17 ಕಚೇರಿಗಳನ್ನು ಸೀಲ್‌ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತದ ಕ್ರಮವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.ಇದಕ್ಕೆ ಸರಕಾರದ ಪರ ವಕೀಲರು ಆಕ್ಷೇಪಿಸಿ, ಪಿಎಫ್ಐ ಸಂಘಟನೆಯ ಸಾಮಗ್ರಿಗಳು ಎಸ್‌ಡಿಪಿಐ ಕಚೇರಿಯಲ್ಲಿ ಪತ್ತೆಯಾಗಿವೆ. ಕೇಂದ್ರ ಸರಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗಿದೆ. ಆದರೆ, ಅರ್ಜಿಯಲ್ಲಿ ಕೇಂದ್ರ ಸರಕಾರವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ ಎಂದರು.

ಕೇಂದ್ರ ಸರಕಾರದ ನಿರ್ದೇಶನ ನೀಡಿದ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿದ ಹೈಕೋರ್ಟ್‌ ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-bneki

ಎಲೆಕ್ಟ್ರಿಕ್ ಸ್ಕೂಟರ್‌ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಭಸ್ಮ

1-sadsadad

ಕಲಬುರಗಿಯಲ್ಲಿ ಬಂಜಾರಾ ಸಮುದಾಯದ ಬೃಹತ್ ಪ್ರತಿಭಟನೆ

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ