ಲಾಕ್ ಡೌನ್, ಸೀಲ್ ಡೌನ್ ಅಗತ್ಯವಿಲ್ಲ, ಶಾಲಾರಂಭಕ್ಕೆ ತೊಂದರೆಯಿಲ್ಲ: ಸಚಿವ ಸುಧಾಕರ್


Team Udayavani, Dec 29, 2020, 12:13 PM IST

k-sudhakar

ಬೆಂಗಳೂರು: ಬ್ರಿಟನ್ ರೂಪಾಂತರ ಕೋವಿಡ್ ವೈರಸ್ ದೃಢಪಟ್ಟ ರಾಜ್ಯದ ಮೂವರು ಪ್ರಯಾಣಿಕರನ್ನು ಆಸ್ಪತ್ರೆಯಲ್ಲಿರಿಸಿದ್ದು, ಅವರ ಸಂಪರ್ಕಿತರ ಆರೋಗ್ಯ ನಿಗಾ ವಹಿಸಿಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೂ ಇಂಗ್ಲೆಂಡಿನಿಂದ‌ ಬಂದು ಕೋವಿಡ್ ಪಾಸಿಟಿವ್ ಬಂದವರ ವಂಶವಾಹಿನಿ ಪರೀಕ್ಷೆ ಮಾಡಲಾಗಿತ್ತು. ಬೆಂಗಳೂರಿನ ತಾಯಿ ಮತ್ತು ಮಗು ಸೇರಿದಂತೆ ಮೂವರಲ್ಲಿ ರೂಪಾಂತರ ಕೊರೊನಾ ದೃಢಪಟ್ಟಿದೆ. ಅಲ್ಲದೆ, ಪಾಸಿಟಿವ್ ಬಂದ ಇಪ್ಪತ್ತಾರು ಪ್ರಯಾಣಿಕರನ್ನು ಐಸೋಲೇಷನ್ ಮಾಡಲಾಗಿದೆ. 28 ದಿನಗಳ ಕಾಲ ಐಸೋಲೇಷನ್ ಮಾಡಲಾಗುತ್ತದೆ. ಇವರ ಪ್ರಾಥಮಿಕ, ದ್ವಿತೀಯ ಸಂಪರ್ಕವನ್ನು ಪತ್ತೆ ಮಾಡಿ ಆರೋಗ್ಯ ನಿಗಾವಹಿಸಲಾಗಿದೆ. ಜತೆಗೆ ವಿಮಾನದಲ್ಲಿದ್ದ ಸಹ ಪ್ರಯಾಣಿಕರನ್ನು ಪತ್ತೆ ಮಾಡಲಾಗಿದೆ. ಅವರಿಗೂ ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಬೆಂಗಳೂರಿಗೂ ಕಾಲಿಡ್ತು ಯುಕೆ ವೈರಸ್! ಹತ್ತು ದಿನವಾದರೂ ಪತ್ತೆಯಾಗಿಲ್ಲ 361 ಪ್ರಯಾಣಿಕರು!

ಸೂಕ್ಷ್ಮತೆ ಅರ್ಥ ಮಾಡಿಕೊಳ್ಳಿ

ಇಂಗ್ಲೆಂಡ್ ನಿಂದ ಬಂದು ಪರೀಕ್ಷೆಗೊಳಗಾಗದೇ ಬಾಕಿ ಉಳಿದಿರುವ ಪ್ರಯಾಣಿಕರನ್ನು ಪತ್ತೆಗೆ ಗೃಹ ಇಲಾಖೆ ಸಹಕಾರ ನೀಡಿದೆ.‌ ಅನೇಕರು ಪೋನ್ ಆಫ್ ಮಾಡಿದ್ದಾರೆ. ಮುಂದಿನ 48 ಗಂಟೆಯಲ್ಲಿ ಪತ್ತೆ ಮಾಡಲಾಗುತ್ತದೆ ಎಂದು ಗೃಹ ಇಲಾಖೆ ಭರವಸೆ ನೀಡಿದೆ. ಕಾನೂನು ಕ್ರಮಕ್ಕೆ ಮುಂದಾಗುವ ಮುಂಚೆಯೇ ಪರೀಕ್ಷೆಗೊಳಗಾಗದ ಪ್ರಯಾಣಿಕರು ಸೂಕ್ಷ್ಮತೆ ಅರ್ಥ ಮಾಡಿಕೊಂಡು ಸಮೀಪದ‌ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷೆಗೊಳಗಾಗಿ ಎಂದು ಮನವಿ ಮಾಡಿದರು.

ಲಾಕ್ ಡೌನ್ ಅಗತ್ಯವಿಲ್ಲ

ರೂಪಾಂತರ ಸೋಂಕು ತಡೆಯಲು ಎಲ್ಲಾ ಮುಂಜಾಗ್ರತೆ ಕೈಗೊಂಡಿದ್ದು, ಯಾವುದೇ ಸಮಸ್ಯೆಯಾಗವುದಿಲ್ಲ. ಜತೆಗೆ ಸಮುದಾಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದೆ. ರೂಪಾಂತರ ಹಿನ್ನೆಲೆ ಯಾವುದೇ ಲಾಕ್ ಡೌನ್, ಸೀಲ್ ಡೌನ್ ಆಗತ್ಯ ಇಲ್ಲ. ಶಾಲೆ, ಕಾಲೇಜು ಆರಂಭಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವ ಸುಧಾಕರ್ ತಿಳಿಸಿದರು.

ಟಾಪ್ ನ್ಯೂಸ್

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ಪಂಚ ಚುನಾವಣೆಗೆ ಕಣ ಬಿರುಸು

ಪಂಚ ಚುನಾವಣೆಗೆ ಕಣ ಬಿರುಸು

2021: ಅತೀ ಉಷ್ಣದ ವರ್ಷ

2021: ಅತೀ ಉಷ್ಣದ ವರ್ಷ

ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

ಪ್ರಜಾತಂತ್ರದ ಪಂಚಾಂಗದಲ್ಲಡಗಿದೆ ದೇಶದ ಭವಿಷ್ಯ

ಪ್ರಜಾತಂತ್ರದ ಪಂಚಾಂಗದಲ್ಲಡಗಿದೆ ದೇಶದ ಭವಿಷ್ಯ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉದ್ಯೋಗ ನೀತಿ ರಾಜ್ಯದ ಯುವಕರಿಗೆ ಲಾಭದಾಯಕ: ಬೊಮ್ಮಾಯಿ

ಉದ್ಯೋಗ ನೀತಿ ರಾಜ್ಯದ ಯುವಕರಿಗೆ ಲಾಭದಾಯಕ: ಬೊಮ್ಮಾಯಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಉಮ್ಮತ್ತೂರು ಗ್ರಾಮ ಪಂಚಾಯತ್ ವರಿಷ್ಟಗಾದಿಗೆ ಅವಿರೋಧ ಆಯ್ಕೆ

ಉಮ್ಮತ್ತೂರು ಗ್ರಾಮ ಪಂಚಾಯತ್ ವರಿಷ್ಠ ಗಾದಿಗೆ ಅವಿರೋಧ ಆಯ್ಕೆ

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

r ashok

ಸವಲತ್ತು ಮನೆ ಬಾಗಿಲಿಗೆ: ರೈತರ ಪರವಾಗಿ ಕಂದಾಯ ಇಲಾಖೆ ಮಹತ್ವದ ನಿರ್ಧಾರ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

Untitled-1

ಕೋವಿಡ್ ಪ್ರಕರಣ ಏರಿಕೆ: ದ.ಕ. ಜಿಲ್ಲೆಯ 5 ಶಾಲೆಗಳಿಗೆ ರಜೆ

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ವಾರಾಂತ್ಯ ಕರ್ಫ್ಯೂ: ನಿಯಮ ಉಲ್ಲಂಘನೆ ಚಳವಳಿ: ಕೆನರಾ ಉದ್ಯಮಿಗಳ ಒಕ್ಕೂಟ ಎಚ್ಚರಿಕೆ

ವಾರಾಂತ್ಯ ಕರ್ಫ್ಯೂ: ನಿಯಮ ಉಲ್ಲಂಘನೆ ಚಳವಳಿ: ಕೆನರಾ ಉದ್ಯಮಿಗಳ ಒಕ್ಕೂಟ ಎಚ್ಚರಿಕೆ

ಪಂಚ ಚುನಾವಣೆಗೆ ಕಣ ಬಿರುಸು

ಪಂಚ ಚುನಾವಣೆಗೆ ಕಣ ಬಿರುಸು

2021: ಅತೀ ಉಷ್ಣದ ವರ್ಷ

2021: ಅತೀ ಉಷ್ಣದ ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.