ಇಂದು ದ್ವಿತೀಯ ಪಿಯುಸಿ ಫ‌ಲಿತಾಂಶ

Team Udayavani, Apr 15, 2019, 6:30 AM IST

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫ‌ಲಿತಾಂಶ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಜಾಲತಾಣ http://pue.kar.nic.in, www.karresults.nic.inನಲ್ಲಿ ಮಧ್ಯಾಹ್ನ 12 ಗಂಟೆಯ ಬಳಿಕ ಫ‌ಲಿತಾಂಶವನ್ನು ಪಡೆಯಬಹುದಾಗಿದೆ ಎಂದು ಇಲಾಖೆ ತಿಳಿಸಿದೆ. 5,60,395 ಹೊಸಬರು, 27,669 ಖಾಸಗಿ ಹಾಗೂ 85,542 ಪುನರಾವರ್ತಿತ ಅಭ್ಯರ್ಥಿಗಳ ಸಹಿತ 6,73,606 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ