ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ


Team Udayavani, Aug 12, 2022, 6:40 AM IST

ಇಂದಿನಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

ಬೆಂಗಳೂರು: 2022ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಆ.12ರಿಂದ 25ರ ವರೆಗೆ ರಾಜ್ಯಾದ್ಯಂತ 307 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ  ತಿಳಿಸಿದೆ.

ಪ್ರಸಕ್ತ ಸಾಲಿನ ಏಪ್ರಿಲ್‌/ಮೇ ತಿಂಗಳಿನಲ್ಲಿ ನಡೆದ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ 1,85,449 ಅಭ್ಯರ್ಥಿಗಳು ಪರೀಕ್ಷೆ ನೋಂದಣಿ ಮಾಡಿಕೊಂಡಿದ್ದು, ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಶುಕ್ರವಾರ ಮೊದಲ ದಿನ ಪ್ರಥಮ ಭಾಷೆ ಕನ್ನಡ ಮತ್ತು ಅರೇಬಿಕ್‌ ಪರೀಕ್ಷೆ ನಡೆಯಲಿವೆ ಎಂದು ಪಿಯು ಇಲಾಖೆ ನಿರ್ದೇಶಕ ಆರ್‌. ರಾಮಚಂದ್ರನ್‌ ತಿಳಿಸಿದ್ದಾರೆ.

ಮುಖ್ಯ ಪರೀಕ್ಷೆ ನಡೆಸಿದ ಮಾದರಿಯಲ್ಲಿಯೇ ಪೂರಕ ಪರೀಕ್ಷೆಗೂ ಸಿದ್ಧತೆ  ಮಾಡಿಕೊಳ್ಳಲಾಗಿದೆ. 307 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 307 ಕೊಠಡಿ ಮೇಲ್ವಿಚಾರಕರು, 307 ಮಂದಿ ವಿಚಕ್ಷಣ ದಳ ಮತ್ತು 307 ಮಂದಿಯನ್ನು ಪರಿಶೀಲನೆಗೆ ನೇಮಿಸಲಾಗಿದೆ ಎಂದು ಪಿಯು ಇಲಾಖೆ ನಿರ್ದೇಶಕ ಆರ್‌. ರಾಮಚಂದ್ರನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಿಗದ ಚಿರತೆ; ತಪ್ಪದ ಆತಂಕ

ಸಿಗದ ಚಿರತೆ; ತಪ್ಪದ ಆತಂಕ

1

ಸೋಮವಾರದ ರಾಶಿ ಫಲ; ವಿದ್ಯಾರ್ಥಿಗಳಿಗೆ, ಉದ್ಯೋಗಸ್ತರಿಗೆ ಉತ್ತಮ ಫ‌ಲಿತಾಂಶ ಸಿಗುವ ಸಮಯ

Kharge

ಕೆಲಸ ಮಾಡಿ; ಇಲ್ಲವೇ ಹುದ್ದೆ ತೊರೆಯಿರಿ: ಮುಖಂಡರಿಗೆ ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಸ್ಪಷ್ಟ ಮಾತು

ಎಂಟು ವರ್ಷಗಳಲ್ಲಿ ದೇಗುಲಕ್ಕೆ 400 ಮೆಟ್ಟಿಲು ನಿರ್ಮಿಸಿದ ಸಾಹಸಿ.!

ಎಂಟು ವರ್ಷಗಳಲ್ಲಿ ದೇಗುಲಕ್ಕೆ 400 ಮೆಟ್ಟಿಲು ನಿರ್ಮಿಸಿದ ಸಾಹಸಿ.!

ಮೆಟ್ಟಿಲಿನಿಂದ ಜಾರಿ ಬಿದ್ದು ಅನಿಯಂತ್ರಿತ ಮಲವಿಸರ್ಜನೆ ಮಾಡಿಕೊಂಡ ಪುಟಿನ್‌.!

ಮೆಟ್ಟಿಲಿನಿಂದ ಜಾರಿ ಬಿದ್ದು ಅನಿಯಂತ್ರಿತ ಮಲವಿಸರ್ಜನೆ ಮಾಡಿಕೊಂಡ ಪುಟಿನ್‌.!

ಇರಾನ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಅಂತ್ಯ

ಇರಾನ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಅಂತ್ಯ

ಹಿಂದೂಗಳೇ ಕಾಶ್ಮೀರ ಬಿಟ್ಟು ತೊಲಗಿ: ಟಿಆರ್‌ಎಫ್ ಬೆದರಿಕೆ

ಹಿಂದೂಗಳೇ ಕಾಶ್ಮೀರ ಬಿಟ್ಟು ತೊಲಗಿ: ಟಿಆರ್‌ಎಫ್ ಬೆದರಿಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಗದ ಚಿರತೆ; ತಪ್ಪದ ಆತಂಕ

ಸಿಗದ ಚಿರತೆ; ತಪ್ಪದ ಆತಂಕ

ದತ್ತ ಪೀಠ ಆಸ್ತಿ ಕಬಳಿಸುವವರನ್ನು ಸುಮ್ಮನೆ ಬಿಡಲ್ಲ: ಸಿ.ಟಿ.ರವಿ

ದತ್ತ ಪೀಠ ಆಸ್ತಿ ಕಬಳಿಸುವವರನ್ನು ಸುಮ್ಮನೆ ಬಿಡಲ್ಲ: ಸಿ.ಟಿ.ರವಿ

tdy-26

ಮಹಾ ಸಚಿವರ ಮುಂದೆ ಸಿಎಂ ಬಾಲ ಮುದುರಿದ ಬೆಕ್ಕಿನಂತೆ : ಕಾಂಗ್ರೆಸ್‌

ಹೊಸ ಪಕ್ಷ ಕಟ್ಟೋದು ರೆಡ್ಡಿ ವಿವೇಚನೆಗೆ ಬಿಟ್ಟದ್ದು: ರಾಮುಲು

ಹೊಸ ಪಕ್ಷ ಕಟ್ಟೋದು ರೆಡ್ಡಿ ವಿವೇಚನೆಗೆ ಬಿಟ್ಟದ್ದು: ರಾಮುಲು

ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ: ಸಿಎಂ

ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ: ಸಿಎಂ

MUST WATCH

udayavani youtube

ನಾಯಿ ಮರಿ ತರುತ್ತಿದ್ದೀರಾ ? ಈ ಅಂಶವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಿ | ಬೀಗಲ್ ನಾಯಿ

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

ಹೊಸ ಸೇರ್ಪಡೆ

ಸಿಗದ ಚಿರತೆ; ತಪ್ಪದ ಆತಂಕ

ಸಿಗದ ಚಿರತೆ; ತಪ್ಪದ ಆತಂಕ

1

ಸೋಮವಾರದ ರಾಶಿ ಫಲ; ವಿದ್ಯಾರ್ಥಿಗಳಿಗೆ, ಉದ್ಯೋಗಸ್ತರಿಗೆ ಉತ್ತಮ ಫ‌ಲಿತಾಂಶ ಸಿಗುವ ಸಮಯ

Kharge

ಕೆಲಸ ಮಾಡಿ; ಇಲ್ಲವೇ ಹುದ್ದೆ ತೊರೆಯಿರಿ: ಮುಖಂಡರಿಗೆ ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಸ್ಪಷ್ಟ ಮಾತು

ಎಂಟು ವರ್ಷಗಳಲ್ಲಿ ದೇಗುಲಕ್ಕೆ 400 ಮೆಟ್ಟಿಲು ನಿರ್ಮಿಸಿದ ಸಾಹಸಿ.!

ಎಂಟು ವರ್ಷಗಳಲ್ಲಿ ದೇಗುಲಕ್ಕೆ 400 ಮೆಟ್ಟಿಲು ನಿರ್ಮಿಸಿದ ಸಾಹಸಿ.!

ಮೆಟ್ಟಿಲಿನಿಂದ ಜಾರಿ ಬಿದ್ದು ಅನಿಯಂತ್ರಿತ ಮಲವಿಸರ್ಜನೆ ಮಾಡಿಕೊಂಡ ಪುಟಿನ್‌.!

ಮೆಟ್ಟಿಲಿನಿಂದ ಜಾರಿ ಬಿದ್ದು ಅನಿಯಂತ್ರಿತ ಮಲವಿಸರ್ಜನೆ ಮಾಡಿಕೊಂಡ ಪುಟಿನ್‌.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.