ಕೈ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಎಂ ಗೆ ದೂರು ನೀಡಿದ ಮಠಾಧೀಶರು
Team Udayavani, Jul 22, 2022, 12:30 PM IST
ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ 50 ಕ್ಕೂ ಹೆಚ್ಚು ವಿವಿಧ ಮಠಾಧಿಶರು ದೂರು ನೀಡಿದ್ದಾರೆ.
ಬಂಜಾರ ಮಠ ಹಾಗೂ ವೀರಶೈವ ಮಠಾಧೀಶರು ದೂರು ನೀಡಿದ್ದು, ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಹೇಳಿದ ಹಾಗೆ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕೇಳುತ್ತಿದ್ದಾರೆ. ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವಾರು ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲು ಮಾಡಿದ್ದಾರೆ. ಅವುಗಳನ್ನು ಕೂಡಲೇ ಕೇಸ್ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ರಮೇಶ್ ಕುಮಾರ್ ಗೆ ‘ಮಾಯಿಲ್ ಮರಾಠಿ’ ಎಂದು ನಿಂದಿಸಿದ ಸಚಿವ ಸುಧಾಕರ್
ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಬೇಕು ಎಂದು ಸಿಎಂಗೆ ಮಠಾಧೀಶರು ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!