ಚಿತ್ರ ನಿರ್ದೇಶಕ ವಿಜಯ್ ರೆಡ್ಡಿ ನಿಧನ


Team Udayavani, Oct 9, 2020, 10:56 PM IST

ಹಿರಿಯ ಚಿತ್ರ ನಿರ್ದೇಶಕ ವಿಜಯ್ ರೆಡ್ಡಿ ನಿಧನ

ಬೆಂಗಳೂರು: ಕನ್ನಡದ ಯಶಸ್ವಿ ಚಿತ್ರ ನಿರ್ದೇಶಕರಲ್ಲೊಬ್ಬರಾದ ವಿಜಯ್‌ (84) ಚೆನ್ನೈನಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಅಗಲಿದ್ದಾರೆ. ಆಂಧ್ರ ಮೂಲದ ವಿಜಯಾರೆಡ್ಡಿ ಕನ್ನಡದಲ್ಲಿ ವಿಜಯ್ ಎಂದೇ ಹೆಸರಾಗಿದ್ದವರು. ರೈತ ಕುಟುಂಬದ ಅವರು ಕೆಲಸ ಅರಸುತ್ತಾ ಮದರಾಸಿಗೆ ಹೋಗಿ ಯಶಸ್ವಿ ನಿರ್ದೇಶಕ, ನಿರ್ಮಾಪಕರಾಗಿ ಬೆಳೆದದ್ದೇ ಸೋಜಿಗ.

“ರಂಗಮಹಲ್‌ ರಹಸ್ಯ’ (1970) ಚಿತ್ರದೊಂದಿಗೆ ಕನ್ನಡಕ್ಕೆ ಬಂದ ಅವರ ಹೆಸರಿನಲ್ಲಿ ಯಶಸ್ವಿ ಸಿನಿಮಾಗಳ ದೊಡ್ಡ ಪಟ್ಟಿಯೇ ಇದೆ. ಮಯೂರ, ಸನಾದಿ ಅಪ್ಪಣ್ಣ, ನಾ ನಿನ್ನ ಮರೆಯಲಾರೆ, ಭಕ್ತ ಪ್ರಹ್ಲಾದ, ಹುಲಿಯ ಹಾಲಿನ ಮೇವು, ಬಡವರ ಬಂಧು, ತಾಳಿಯ ಭಾಗ್ಯ, ಕೌಬಾಯ್‌ ಕುಳ್ಳ, ನಾನಿನ್ನ ಬಿಡಲಾರೆ, ಆಟೋ ರಾಜ, ದೇವ, ಪರಶುರಾಮ ಸೇರಿದಂತೆ 37 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. 16 ಹಿಂದಿ, 12 ತೆಲುಗು ಸಿನಿಮಾಗಳನ್ನು ನಿರ್ದೇಶಿಸಿದ್ದು, ಚಿತ್ರ ನಿರ್ಮಾಣದಲ್ಲೂ ಕೈಜೋಡಿಸಿದ್ದರು.

ಟಾಪ್ ನ್ಯೂಸ್

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ

ಶ್ರೀರಂಗಪಟ್ಟಣ : ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ

heddari1

ರಾಗಿ ಖರೀದಿ ಟೋಕನ್ ನೀಡುವಲ್ಲಿ ತಾರತಮ್ಯ : ಆಕ್ರೋಶಿತ ರೈತರಿಂದ ಹೆದ್ದಾರಿ ತಡೆ

ಕೋವಿಡ್‌ ನಿಯಮ ಉಲ್ಲಂಘನೆ: ಸಿದ್ದರಾಮಯ್ಯ, ಡಿಕೆಶಿಗೆ ನೋಟಿಸ್‌ ಜಾರಿ

ಕೋವಿಡ್‌ ನಿಯಮ ಉಲ್ಲಂಘನೆ: ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿ 29 ಮಂದಿಗೆ ಸಮನ್ಸ್‌

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.