
ಹಿರಿಯ ಪತ್ರಕರ್ತ ಕೆ. ಸತ್ಯನಾರಾಯಣ ವಿಧಿವಶ
Team Udayavani, Sep 16, 2022, 7:55 PM IST

ಬೆಂಗಳೂರು: ಹಿರಿಯ ಪತ್ರಕರ್ತ ಕೆ ಸತ್ಯ ನಾರಾಯಣ ಅವರು ಶುಕ್ರವಾರ ಮುಂಜಾನೆ ನಿಧನ ಹೊಂದಿದ್ದಾರೆ.
ಅವರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಓರ್ವ ಪುತ್ರಿಯನ್ನು ಅವರು ಅಗಲಿದ್ದಾರೆ.
1965 ರಿಂದ ನಾಡಿದ ವಿವಿಧ ಪತ್ರಿಕೆಗಳಲ್ಲಿ ಕರಡುಪಠಕರಾಗಿ, ಸಹ ಸಂಪಾದಕರಾಗಿ, ಸಹಾಯಕ ಸಂಪಾದಕರಾಗಿ ಕೆ ಸತ್ಯ ನಾರಾಯಣ ಸುದೀರ್ಘ ಸೇವೆ ಸಲ್ಲಿಸಿದ್ದರು.ಅವರು ಹೃದಯಾಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಪುತ್ರಿ ಮತ್ತು ಅಳಿಯ ಆಸ್ಟ್ರೇಲಿಯ ದಲ್ಲಿದ್ದು ನಾಳೆ ಸಂಜೆ ಹೊತ್ತಿಗೆ ಬೆಂಗಳೂರು ತಲುಪಲಿದ್ದಾರೆ.ಅಂತ್ಯ ಸಂಸ್ಕಾರವು ಭಾನುವಾರ ಬೆಳಗ್ಗೆ ಹತ್ತು ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
