ಚೆಕ್ ಬೌನ್ಸ್ ಕೇಸ್; ಹಿರಿಯ ನಿರ್ಮಾಪಕಿ ಜಯಶ್ರೀ ದೇವಿ ಬಂಧನ
Team Udayavani, Mar 21, 2018, 6:29 PM IST
ಬೆಂಗಳೂರು:ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕಿ ಜಯಶ್ರೀ ದೇವಿಯನ್ನು ಚಾಮರಾಜಪೇಟೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಸುಮಾರು 10 ವರ್ಷಗಳ ಹಿಂದಿನ ಪ್ರಕರಣ ಇದಾಗಿದೆ. ಆನಂದ್ ಎಂಬಾತನಿಗೆ 50 ಲಕ್ಷ ರೂಪಾಯಿ ಕೊಡಬೇಕಾಗಿದ್ದು, ಇದಕ್ಕೆ ಜಯಶ್ರೀ ಅವರು ಚೆಕ್ ಕೊಟ್ಟಿದ್ದರು.
ಆದರೆ ಜಯಶ್ರೀ ದೇವಿ ಅವರು ಕೊಟ್ಟ ಚೆಕ್ ಬೌನ್ಸ್ ಆಗಿದ್ದರಿಂದ ಆನಂದ್ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದ ವಾದ, ಪ್ರತಿವಾದದ ಬಳಿಕ ಕೋರ್ಟ್ ವಾರಂಟ್ ಜಾರಿ ಮಾಡಿತ್ತು.
ಈ ನಿಟ್ಟಿನಲ್ಲಿ ಚಾಮರಾಜಪೇಟೆ ಪೊಲೀಸರು ಜಯಶ್ರೀದೇವಿಯನ್ನು ಬಂಧಿಸಿದ್ದಾರೆ. ಸ್ನೇಹಲೋಕ, ನಮ್ಮೂರ ಮಂದಾರ ಹೂವೇ, ಮುಕುಂದ ಮುರಾರಿ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ