ಸರ್ವಿಸ್‌ ಓಟರ್ ವಿಡಿಯೋ ಬಿಡುಗಡೆ


Team Udayavani, May 9, 2018, 6:00 AM IST

22.jpg

ಬೆಂಗಳೂರು: “ಸರ್ವಿಸ್‌ ಓಟರ್’ಗೆ (ಸೇವಾ ಮತದಾರರು) ಮತದಾನದ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಸಿದ್ಧಪಡಿಸಿರುವ ಫಿಲ್ಡ್‌ ಮಾರ್ಷಲ್‌ ಕಾರಿಯಪ್ಪ ಅವರ ಪುತ್ರ ಏರ್‌ ಮಾರ್ಷಲ್‌ ಕೆ.ಸಿ.ನಂದ ಕಾರಿಯಪ್ಪ ಅವರ ವಿಡಿಯೋ ಸಂದೇಶವನ್ನು ಬಿಡುಗಡೆಗೊಳಿಸಲಾಯಿತು.

ವಿಕಾಸಸೌಧದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಹಾಗೂ ಏರ್‌ ಮಾರ್ಷಲ್‌ ಎಸ್‌.ಕೆ.ಘೋಟಿಯಾ ಬಿಡುಗಡೆ ಗೊಳಿಸಿದರು. ಇದೇ ವೇಳೆ ಸರ್ವಿಸ್‌ ಓಟರ್ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವ ರೀತಿ, ಮತದಾನ ಮಾಡುವ ಬಗೆ ಕುರಿತು ಮಾಹಿತಿ ಹೊಂದಿರುವ ಭಿತ್ತಿಪತ್ರವನ್ನು ಲೋಕಾರ್ಪಣೆಗೊಳಿಸಲಾಯಿತು.

ಸರ್ವಿಸ್‌ ಓಟರ್ಗೆ ಈವರೆಗೆ  ಪೇಪರ್‌ ಬ್ಯಾಲೆಟ್‌ ಮೂಲಕ ಮತದಾನಕ್ಕೆ ಅವಕಾಶವಿತ್ತು. ಆದರೆ, ಇದೇ ಮೊದಲ ಬಾರಿಗೆ ಎಲೆಕ್ಟ್ರಾನಿಕ್‌ ವ್ಯವಸ್ಥೆಯ ಮೂಲಕ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತಿದೆ. ನಮ್ಮ ರಾಜ್ಯದಲ್ಲಿ 27,988 ಪುರುಷರು, 634 ಮಹಿಳೆಯರು ಸೇರಿ ಒಟ್ಟು 28,622 ಸರ್ವಿಸ್‌ ಓಟರ್ ಇದ್ದಾರೆ. ಇದರಲ್ಲಿ ಅತಿ ಹೆಚ್ಚು ಬೆಳಗಾವಿಯಲ್ಲಿ 14,302, ಹಾಸನದಲ್ಲಿ 1,502, ವಿಜಯಪುರದಲ್ಲಿ 1,293 ಹಾಗೂ ಕೊಡಗು ಜಿಲ್ಲೆಯಲ್ಲಿ 997 ಸರ್ವಿಸ್‌ ಓಟರ್ ಇದ್ದಾರೆ. 

ದೇಶದ ಗಡಿ ಕಾಯುವ ಸೇನಾ ಸಿಬ್ಬಂದಿ ಮತ್ತು ವಿದೇಶಗಳ ರಾಯಭಾರಿ ಕಚೇರಿಗಳಲ್ಲಿ ಕರ್ತವ್ಯಕ್ಕೆ ಕೇಂದ್ರ ಸರ್ಕಾರದಿಂದ ನಿಯೋಜಿ ಸಲ್ಪಟ್ಟ ಅಧಿಕಾರಿಗಳು ಅವರ ಜೊತೆಯಲ್ಲಿ ವಾಸ ಮಾಡುವ ಅವರ ಪತ್ನಿಯರು ಸರ್ವಿಸ್‌ ಓಟರ್ಗಳಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. 

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ, ಗ್ರಾಮಸ್ಥರು, ಅಧಿಕಾರಿಗಳಿಂದ ಹುಡುಕಾಟ

ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ 7 ಕೋವಿಡ್ ಪ್ರಕರಣ ಪತ್ತೆ

ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ 7 ಕೋವಿಡ್ ಪ್ರಕರಣ ಪತ್ತೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.