ಲೈಂಗಿಕ ಕಿರುಕುಳ: ಮಾವ, ಅತ್ತೆಯನ್ನೇ ಕೊಂದ ಸೊಸೆ
Team Udayavani, Aug 30, 2019, 3:00 AM IST
ಬಾಗಲಕೋಟೆ: ಲೈಂಗಿಕ ಕಿರುಕುಳ ನೀಡಿದ ಮಾವನ ವಿರುದ್ಧ ಆಕ್ರೋಶಗೊಂಡ ಸೊಸೆ, ರಾಡ್ನಿಂದ ಮಾವ ಹಾಗೂ ಬಿಡಿಸಲು ಬಂದ ಅತ್ತೆಯನ್ನೇ ಹೊಡೆದು ಕೊಲೆ ಮಾಡಿದ ಘಟನೆ ಜಮಖಂಡಿ ತಾಲೂಕಿನ ಜಂಬಗಿ ಕೆ.ಡಿ. ಗ್ರಾಮದಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಸಿದರಾಯ ಮಲ್ಲೇಶನವರ (58) ಹಾಗೂ ಕಲಾವತಿ ಸಿದರಾಯ ಮಲ್ಲೇಶನವರ (45) ಮೃತರು. ಸೊಸೆ ಗೀತಾ ಮಲ್ಲೇಶನವರಗೆ ಮಾವ ಸಿದರಾಯ, ಲೈಂಗಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಇದರಿಂದ ಬೇಸತ್ತ ಸೊಸೆ, ಕಬ್ಬಿಣದ ರಾಡ್ನಿಂದ ಮಾವನಿಗೆ ಹೊಡೆಯುತ್ತಿದ್ದಳು. ಈ ವೇಳೆ, ಬಿಡಿಸಲು ಬಂದ ಅತ್ತೆ ಕಲಾವತಿಗೂ ಅದೇ ರಾಡ್ನಿಂದ ಹೊಡೆದಿದ್ದು, ಇಬ್ಬರಿಗೂ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಗೀತಾ, ತನ್ನ ಪತಿ ಜೊತೆ ಮಾವ ಸಿದರಾಯನ ಶವವನ್ನು ಚೀಲದಲ್ಲಿ ಹಾಕಿಕೊಂಡು, ಸಾವಳಗಿ ಪೊಲೀಸ್ ಠಾಣೆಗೆ ತಂದು ಶರಣಾಗಿದ್ದಾಳೆ. ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ