ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಶಂಕರ ಪಾಗೋಜಿ ನೇಮಕ
Team Udayavani, Sep 15, 2022, 1:39 PM IST
ಬೆಂಗಳೂರು: ಉದಯವಾಣಿ ವಿಶೇಷ ವರದಿಗಾರ ಶಂಕರ ಪಾಗೋಜಿ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಲಾಗಿದೆ.
ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ಶಂಕರ ಪಾಗೋಜಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಗುತ್ತಿಗೆ ಆಧಾರದಲ್ಲಿ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಲಾಗಿದೆ.