ಹೊಸೂರು ಶಾಸಕನ ಮನೆಗೆ ಹೋಗಿದ್ದರಾ ಶಶಿಕಲಾ?


Team Udayavani, Aug 24, 2017, 7:45 AM IST

shashikala.jpg

ಬೆಂಗಳೂರು: ತಮಿಳುನಾಡು ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್‌ ಅಕ್ರಮವಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದು ಶಾಪಿಂಗ್‌ ಮಾಡಿದ್ದಾರೆಂಬ ಆರೋಪದ ಬೆನ್ನಲ್ಲೇ ಇದೀಗ ಕಾರಾಗೃಹದಿಂದ ಕೆಲವೇ ಕಿ.ಮೀ.
ದೂರದಲ್ಲಿರುವ ಹೊಸೂರು ಶಾಸಕರ ಮನೆಗೆ ಶಶಿಕಲಾ ಭೇಟಿ ನೀಡಿದ್ದಾರೆ ಎಂದು ಮತ್ತೂಂದು ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಇದೇ ಆ.19ರಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಲ್ಲಿಸಿರುವ 10 ಪುಟಗಳ ವರದಿಯಲ್ಲಿ ಡಿಐಜಿ ರೂಪಾ ಈ ಬಗ್ಗೆ ಉಲ್ಲೇಖೀಸಿದ್ದಾರೆ. ಮೂಲಗಳ ಪ್ರಕಾರ ಶಶಿಕಲಾ ಪರಪ್ಪನ ಅಗ್ರಹಾರ ಜೈಲಿನಿಂದ ಹೊಸೂರು
ಶಾಸಕರ ಮನೆಗೆ ಹೋಗಿದ್ದರು. ಅಲ್ಲಿ ರಾಜಾತಿಥ್ಯ ಪಡೆದು ಮತ್ತೆ ಜೈಲಿಗೆ ಮರಳಿದ್ದಾರೆ. ಈ ದೃಶ್ಯಗಳು ಜೈಲಿನ
1 ಮತ್ತು 2ನೇ ಗೇಟ್‌ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು 4 ವಿಡಿಯೋ ತುಣುಕುಗಳನ್ನು ಸಲ್ಲಿಸಿದ್ದು, ಒಂದು ವಿಡಿಯೋದಲ್ಲಿ ಶಶಿಕಲಾ ಕಾಟನ್‌ ನೈಟಿ ಧರಿಸಿದ್ದಾರೆ. ಮತ್ತೂಂದು ವಿಡಿಯೋದಲ್ಲಿ ಮಣ್ಣಿನ ಬಣ್ಣದ ಚೂಡಿದಾರ್‌ ಧರಿಸಿದ್ದು, ಇಳವರಸಿ ಕಿತ್ತಲೆ ಬಣ್ಣದ ಸೀರೆ ಧರಿಸಿದ್ದಾರೆ.
ಹೊರಗಡೆಯಿಂದ ಜೈಲಿಗೆ ಪ್ರವೇಶಿ ಸುತ್ತಿರುವ ದೃಶ್ಯದಲ್ಲಿ ಶಶಿಕಲಾ ಕೈಯಲ್ಲಿ ಬ್ಯಾಗ್‌ ಇದ್ದು, ಇದು ಶಾಪಿಂಗ್‌ ಬ್ಯಾಗ್‌ ಮಾದರಿಯಿದೆ.

ಶಶಿಕಲಾ ಒಳ ಪ್ರವೇಶಿಸುವ ವೇಳೆ ಮಹಿಳಾ ಬ್ಯಾರಕ್‌ನಲ್ಲಿ ಸಮವಸOಉ ಧರಿಸಿರುವ ಮೂವರು ಪುರುಷ
ವಾರ್ಡ್‌ನ್‌ಗಳಿದ್ದಾರೆ. ಜತೆಗೆ ಸಜಾ ಕೈದಿಯೊಬ್ಬನಿದ್ದಾನೆ. ಈ ಕುರಿತು ತನಿಖೆ ನಡೆಸಿದಾಗ ಇಬ್ಬರು ಶಾಪಿಂಗ್‌
ಮಾಡಲು ಹೊರ ಹೋಗಿದ್ದಾರೆಂದು ತಿಳಿದು ಬಂದಿದೆ ಎಂದು ತಮ್ಮ ವರದಿಯಲ್ಲಿ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.