ಕೈ ತೊರೆದು ಜೆಡಿಎಸ್ ಸೇರ್ಪಡೆಯಾದ ನಟ ಶಶಿಕುಮಾರ್ !
Team Udayavani, Apr 19, 2018, 4:03 PM IST
ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ವಂಚಿತನಾಗಿದ್ದ ನಟ ಶಶಿಕುಮಾರ್ ಅವರು ಪಕ್ಷಕ್ಕೆ ಗುಡ್ ಬೈ ಹೇಳುವ ಮೂಲಕ ಜೆಡಿಎಸ್ಗೆ ಸೇರ್ಪಡೆಯಾಗಿದ್ದಾರೆ.
ಗುರುವಾರ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ ಶಶಿಕುಮಾರ್ ಅವರು ಪಕ್ಷಕ್ಕೆ ಸೇರ್ಪಡೆಯಾದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶಶಿಕುಮಾರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತುಕತೆ ನಡೆಸಿದರು.
ಶಶಿಕುಮಾರ್ ಹೊಸದುರ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಶಶಿಕುಮಾರ್ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’