ರಾಜ್ಯದ ನೂತನ ಅಡ್ವೊಕೇಟ್‌ ಜನರಲ್ ಆಗಿ ಶಶಿಕಿರಣ್‌ ಶೆಟ್ಟಿ ನೇಮಕ

Team Udayavani, May 21, 2023, 7:05 AM IST

ರಾಜ್ಯದ ನೂತನ ಅಡ್ವೊಕೇಟ್‌ ಜನರಲ್ ಆಗಿ ಶಶಿಕಿರಣ್‌ ಶೆಟ್ಟಿ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಅಡ್ವೊಕೇಟ್‌ ಜನರಲ್‌ ಆಗಿ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಡ್ವೊಕೇಟ್‌ ಜನರಲ್‌ ಅವರನ್ನು ನೇಮಕ ಮಾಡಬೇಕಿತ್ತು.

ಶನಿವಾರ ನಡೆದ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಎಜಿ ಆಯ್ಕೆಯ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಟ್ಟುಕೊಡಲಾಗಿತ್ತು.

ಅದರಂತೆ, ಹೈಕೋರ್ಟ್‌ನ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ಅವರನ್ನು ಅಡ್ವೊಕೇಟ್‌ ಜನರಲ್‌ ಆಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಬೇಕಿದೆ.

ಹಿಂದಿನ ಜೆಡಿಎಸ್‌-ಸಮ್ಮಿಶ್ರ ಸರ್ಕಾರದಲ್ಲಿ ಉದಯ್‌ ಹೊಳ್ಳ ಅಡ್ವೊಕೇಟ್‌ ಜನರಲ್‌ ಆಗಿದ್ದರು. ನಂತರ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರ ಅವಧಿಯಲ್ಲಿ ಪ್ರಭುಲಿಂಗ ಕೆ. ನಾವದಗಿ ಅಡ್ವೊಕೇಟ್‌ ಜನರಲ್‌ ಆಗಿ ನೇಮಕಗೊಂಡಿದ್ದರು. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲೂ ಅವರೇ ಎಜಿಯಾಗಿ ಮುಂದುವರಿದಿದ್ದರು. ಇದೀಗ ಕಾಂಗ್ರೆಸ್‌ ಸರ್ಕಾರದಲ್ಲಿ ಶಶಿಕಿರಣ್‌ ಶೆಟ್ಟಿ ಅಡ್ವೊಕೇಟ್‌ ಜನರಲ್‌ ಆಗಲಿದ್ದಾರೆ.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.