Udayavni Special

ಶಿವಮೊಗ್ಗ : ಮೇ 31 ರಿಂದ ಜೂನ್ 7 ರವರೆಗೆ ಸಂಪೂರ್ಣ ಲಾಕ್ ಡೌನ್

Team Udayavani, May 29, 2021, 6:56 PM IST

dghhgfdsa

ಶಿವಮೊಗ್ಗ : ಜಿಲ್ಲೆಯಾದ್ಯಂತ ಮೇ 31 ರಿಂದ ಜೂನ್ 7 ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ತರಕಾರಿ ಖರೀದಿಗೆ ತಳ್ಳುವ ಗಾಡಿಯಲ್ಲಿ ಮಾತ್ರ ಅವಕಾಶ  ನೀಡಲಾಗಿದೆ. ದಿನಸಿ ಅಂಗಡಿಗಳಿಗೆ 6 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ಅವಕಾಶ ಕೊಡಲಾಗಿದೆ. ಲಾಕ್ ಡೌನ್ ಅವಧಿಯಲ್ಲಿ ಬ್ಯಾಂಕ್ ಸೇವೆಗಳು, ಸರ್ಕಾರಿ ಕಚೇರಿ ಸಹ ಸ್ಥಗಿತಗೊಳ್ಳಲಿದೆ. ಅವಶ್ಯಕ ಸರಕಾರಿ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸುತ್ತವೆ. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.

ಶಿವಮೊಗ್ಗದ ಜನರು ಇದುವರೆಗೆ ಸಹಕಾರ ನೀಡಿದ್ದಾರೆ. ಮುಂದೆಯೂ ಅದೇ ರೀತಿ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ. ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಕದ್ದುಮುಚ್ಚಿ ಓಡಾಟ ಜಾಸ್ತಿಯಾಗಿದೆ. ಅನಿವಾರ್ಯವಾಗಿ ಕಠಿಣ ಲಾಕ್ ಡೌನ್ ಕೈಗೊಳ್ಳುವಂತಾಗಿದೆ. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರ ವಾಹನ ಸಹ ಸೀಜ್ ಮಾಡಲಾಗುತ್ತದೆ. ಜೊತೆಗೆ ವಾಹನ ಚಾಲಕ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆಯಲು ಸಚಿವರ ಸೂಚನೆ ನೀಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಹೂಡಿಕೆದಾರರಿಗೆ ವಿಮಾ ರಕ್ಷಣೆ; 90 ದಿನದಲ್ಲಿ ಠೇವಣಿದಾರರಿಗೆ ಹಣ ವಾಪಸ್‌ ನಿಶ್ಚಿತ

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ನದಿಗೆ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ಅತ್ತೆಯೂ ನೀರುಪಾಲು!

ಮಂಗಳೂರು: ಸೈನಿಕನ ಸೋಗಿನಲ್ಲಿ ಕುಟುಂಬದಿಂದ 2.23 ಲಕ್ಷ ರೂ. ಪಡೆದು ವಂಚನೆ

nothing ear 1

ಆಡಿಯೋ ಪ್ರಿಯರು ಕಾತುರದಿಂದ ಕಾಯುತ್ತಿದ್ದ ನಥಿಂಗ್‍ ಇಯರ್ (1) ಬಿಡುಗಡೆ: ಇದರ ವಿಶೇಷವೇನು?

ನಾಳೆ ದೆಹಲಿಗೆ ತೆರಳಿ ಪ್ರಧಾನಿ ಜೊತೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಳೆ ದೆಹಲಿಗೆ ತೆರಳಿ ಪ್ರಧಾನಿ ಜೊತೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

ನಾಳೆ ದೆಹಲಿಗೆ ತೆರಳಿ ಪ್ರಧಾನಿ ಜೊತೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

ಬಿಎಸ್‌ವೈ ನೆರಳಾಗಬೇಡಿ:  ಬೊಮ್ಮಾಯಿಗೆ ದಿಲ್ಲಿ ವೀಕ್ಷಕರ ಕಿವಿಮಾತು

ಹೊಸಬರ ನಿರೀಕ್ಷೆ , ಹಳಬರ ಆತಂಕ

ಹೊಸಬರ ನಿರೀಕ್ಷೆ , ಹಳಬರ ಆತಂಕ

Untitled-1

ಪಿಯು ಉಪನ್ಯಾಸಕರ ವರ್ಗಾವಣೆಗೆ ಅಧ್ಯಾದೇಶಕ್ಕೆ ಸಿದ್ಧತೆ

ನೂತನ ಸಂಪುಟ ಸೇರುವ ನಿರೀಕ್ಷೆಯಲ್ಲಿ ಹಲವು ಆಕಾಂಕ್ಷಿಗಳು

MUST WATCH

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

udayavani youtube

ಹಳ್ಳಿಯ ಹೋಟೆಲ್ ಉದ್ಯಮದಲ್ಲಿ ತೃಪ್ತಿ ಕಂಡುಕೊಂಡ IT ಉದ್ಯೋಗಿಗಳು!

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ಹೊಸ ಸೇರ್ಪಡೆ

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಹೂಡಿಕೆದಾರರಿಗೆ ವಿಮಾ ರಕ್ಷಣೆ; 90 ದಿನದಲ್ಲಿ ಠೇವಣಿದಾರರಿಗೆ ಹಣ ವಾಪಸ್‌ ನಿಶ್ಚಿತ

ಹೂಡಿಕೆದಾರರಿಗೆ ವಿಮಾ ರಕ್ಷಣೆ; 90 ದಿನದಲ್ಲಿ ಠೇವಣಿದಾರರಿಗೆ ಹಣ ವಾಪಸ್‌ ನಿಶ್ಚಿತ

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ನದಿಗೆ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ಅತ್ತೆಯೂ ನೀರುಪಾಲು!

ನದಿಗೆ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ಅತ್ತೆಯೂ ನೀರುಪಾಲು!

ನೆರಳಿನಂತೆ ಹಿಂಬಾಲಿಸುವ ನೆನಪುಗಳು….

ನೆರಳಿನಂತೆ ಹಿಂಬಾಲಿಸುವ ನೆನಪುಗಳು….

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.