ಶಿವಮೊಗ್ಗ:ಬೈಕ್‌ ತಪ್ಪಿಸಲು ಹೋಗಿ ಕೆರೆಗೆ ಬಿದ್ದ ಸರ್ಕಾರಿ ಬಸ್‌

Team Udayavani, Jan 26, 2018, 2:41 PM IST

ಶಿವಮೊಗ್ಗ: ಭಾರೀ ದುರಂತವೊಂದು ಅದೃಷ್ಟವಷಾತ್‌ ತಪ್ಪಿ ಹೋಗಿದ್ದು, ಬೇಡರ ಹೊಸ ಹಳ್ಳಿ  ಬಳಿ  ಬೈಕ್‌ ತಪ್ಪಿಸಲು ಹೋಗಿ  ಕೆಎಆರ್‌ಟಿಸಿ ಬಸ್ಸೊಂದು ಕೆರೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ. 

ಅದೃಷ್ಟವಷಾತ್‌ ಬಸ್‌ನಲ್ಲಿದ್ದ ಎಲ್ಲಾ 27 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಬಸ್‌ ಧರ್ಮಸ್ಥಳದಿಂದ ಯಲಬುರ್ಗಾ ಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. 

ಕೆಲವರು ಗಾಯಗೊಂಡಿದ್ದು ಸ್ಥಳೀಯರು ರಕ್ಷಿಸಿ ಮೆಗ್ಗಾನ್‌  ಆಸ್ಪತ್ರೆಗೆದಾಖಲಿಸಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.  

ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ