Udayavni Special

ಶಿವಮೊಗ್ಗ : ಪೊಲೀಸ್ ಮೇಲೆ ಹಲ್ಲೆ ಮಾಡಿ ಗ್ಲಾಸ್ ನುಂಗಿದ ಆರೋಪಿ


Team Udayavani, Sep 15, 2021, 12:59 PM IST

fghdghghfghf

ಶಿವಮೊಗ್ಗ : ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಆರೋಪಿಯೊಬ್ಬ ತಾನು ಗ್ಲಾಸ್ ನುಂಗಿದ ಘಟನೆ ನಗರದ ಶುಭಮಂಗಳ ಸಮುದಾಯ ಭವನದ ಸಮೀಪ ನಡೆದಿದೆ.

ರೂಪೇಶ್ ಎಂಬಾತನಿಂದ ವಿನೋಬಾನಗರ ಠಾಣೆಯ ಪೊಲೀಸ್ ಸಿಬ್ಬಂದಿ ಮಂಜುನಾಥ್ ಮೇಲೆ ಹಲ್ಲೆ ನಡೆದಿದ್ದು, ಇಬ್ಬರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮೇಲೆ IPC ಸೆಕ್ಷನ್ 397 ಮೇಲೆ ವಾರೆಂಟ್ ಜಾರಿ ಮಾಡಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

ಆರೋಪಿ ರೂಪೇಶ್ ತಳ್ಳಿದ ರಭಸಕ್ಕೆ ಪೊಲೀಸ್ ಮಂಜುನಾಥ್ ಹೋಗಿ ಪಕ್ಕದ ಚರಂಡಿಗೆ ಬಿದ್ದಿದ್ದಾರೆ. ಇದೇ ಹಿನ್ನಲೆಯ್ಲಲಿ ಮಂಜುನಾಥ್ ಅವರಿಗೆ ತಲೆಗೆ ಪೆಟ್ಟಾಗಿದೆ. ಪೊಲೀಸ್ ಸಿಬ್ಬಂದಿಯನ್ನು ತಳ್ಳಿದ ನಂತರ ಆರೋಪಿಯು ಗ್ಲಾಸ್ ನುಂಗಲು ಯತ್ನಿಸಿದ್ದಾನೆ. ಘಟನೆ ಸಂಬಂಧ ಶಿವಮೊಗ್ಗದ ವಿನೋಬಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಜೈ ಹೇಳಿದ ಮುಂಬೈ ಇಂಡಿಯನ್ಸ್‌

ಜೈ ಹೇಳಿದ ಮುಂಬೈ ಇಂಡಿಯನ್ಸ್‌

ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು: ಕೆ.ಜಯಪ್ರಕಾಶ್‌ ಹೆಗ್ಡೆ

ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು: ಕೆ.ಜಯಪ್ರಕಾಶ್‌ ಹೆಗ್ಡೆ

ಭೂ ಸ್ವಾಧೀನ ಪರಿಹಾರಕ್ಕೆ 2500 ಕೋ. ರೂ.: ಸಿಎಂ

ಭೂ ಸ್ವಾಧೀನ ಪರಿಹಾರಕ್ಕೆ 2500 ಕೋ. ರೂ.: ಸಿಎಂ

ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್‌ ಒಪ್ಪಿಗೆ

ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್‌ ಒಪ್ಪಿಗೆ

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಇಂಜಮಾಮ್‌ಗೆ ಹೃದಯಾಘಾತ

ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಇಂಜಮಾಮ್‌ಗೆ ಹೃದಯಾಘಾತ

ಐಪಿಎಲ್‌: ಡೆಲ್ಲಿ ಮೇಲೆ ಕೋಲ್ಕತಾ ರೈಡ್‌

ಐಪಿಎಲ್‌: ಡೆಲ್ಲಿ ಮೇಲೆ ಕೋಲ್ಕತಾ ರೈಡ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೂ ಸ್ವಾಧೀನ ಪರಿಹಾರಕ್ಕೆ 2500 ಕೋ. ರೂ.: ಸಿಎಂ

ಭೂ ಸ್ವಾಧೀನ ಪರಿಹಾರಕ್ಕೆ 2500 ಕೋ. ರೂ.: ಸಿಎಂ

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

dxfsre

ಕೋವಿಡ್: ರಾಜ್ಯದಲ್ಲಿಂದು 629 ಪಾಸಿಟಿವ್ ಪ್ರಕರಣ| 782 ಸೋಂಕಿತರು ಗುಣಮುಖ

fcgfgdtr

Breaking news | ನಾಡ ಹಬ್ಬ ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ

ಸಚಿವ ಡಾ. ನಾರಾಯಣಗೌಡ

ರೇಷ್ಮೆ ಉತ್ಪಾದನೆ ದ್ವಿಗುಣಗೊಳಿಸಿ, ಮಾರುಕಟ್ಟೆ ವಿಸ್ತರಿಸಿ: ಸಚಿವ ಡಾ. ನಾರಾಯಣ ಗೌಡ

MUST WATCH

udayavani youtube

ಬಿ ಫಾರ್ಮ ಆದವರೆ ಜನೌಷಧಿ ಕೇಂದ್ರ ನಡೆಸಿದರೆ ಹೆಚ್ಚು ಪರಿಣಾಮಕಾರಿ : ಸುನೀಲ ಹೆಗಡೆ

udayavani youtube

ಮಜೂರು : ಪ್ರಧಾನಿ ಮೋದಿ ಹೆಸರಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಹೀಗೊಂದು ಸಾರ್ಥಕ ಸೇವೆ

udayavani youtube

ದತ್ತ ಪೀಠ ವಿಚಾರದಲ್ಲಿ ಹಿಂದೂಗಳ ನಂಬಿಕೆಗೆ ಪೂರಕವಾದ ಹೈಕೋರ್ಟ್ ತೀರ್ಪು: ಸಿ.ಟಿ.ರವಿ

udayavani youtube

15 ದಿನದ ಹಿಂದೆ ಹುಣಸಾಳ ಗ್ರಾಮದಲ್ಲಿ ಕೇಳಿಬಂದ ನಿಗೂಢ ಶಬ್ದಕ್ಕೆ ಸ್ಪಷ್ಟನೆ ನೀಡಿದ ವಿಜ್ಞಾನಿ

udayavani youtube

ಕಟಿಂಗ್ ಮೂಲಕ ಮಲ್ಲಿಗೆ ( JASMINE ) ಗಿಡವನ್ನು ಮಾಡುವುದು ಹೇಗೆ ?

ಹೊಸ ಸೇರ್ಪಡೆ

3 ಲೋಕಸಭೆ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30ಕ್ಕೆ ಉಪಸಮರ

3 ಲೋಕಸಭೆ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30ಕ್ಕೆ ಉಪಸಮರ

ನಿವೃತ್ತ ನೌಕರರಿಗೆ ಗ್ರಾಚ್ಯುಟಿ ಶೀಘ್ರ ಪಾವತಿಗೆ ಕ್ರಮ: ಸಚಿವ ಅಂಗಾರ

ನಿವೃತ್ತ ನೌಕರರಿಗೆ ಗ್ರಾಚ್ಯುಟಿ ಶೀಘ್ರ ಪಾವತಿಗೆ ಕ್ರಮ: ಸಚಿವ ಅಂಗಾರ

ಕಿದು ತೆಂಗು ಅಭಿವೃದ್ಧಿ ಕೇಂದ್ರ ಉಳಿಸಲು ಹೆಚ್ಚಿದ ಆಗ್ರಹ

ಕಿದು ತೆಂಗು ಅಭಿವೃದ್ಧಿ ಕೇಂದ್ರ ಉಳಿಸಲು ಹೆಚ್ಚಿದ ಆಗ್ರಹ

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ

ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗೆ ಹಲ್ಲೆಗೈದು 4.20 ಲ.ರೂ. ಸುಲಿಗೆ

ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗೆ ಹಲ್ಲೆಗೈದು 4.20 ಲ.ರೂ. ಸುಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.