ಮಲೆನಾಡಿನಲ್ಲಿ ಭಾರೀ ಮಳೆ : ಶಿವಮೊಗ್ಗ-ಮಂಗಳೂರು ಹೆದ್ದಾರಿ ಬಂದ್
Team Udayavani, Jul 23, 2021, 4:59 PM IST
ಶಿವಮೊಗ್ಗ : ಮಲೆನಾಡಿನಲ್ಲಿ ಮುಂದುವರಿದಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ-ಮಂಗಳೂರು ಹೆದ್ದಾರಿ ಬಂದ್ ಮಾಡಲಾಗಿದೆ. ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ತೀರ್ಥಹಳ್ಳಿ ಸಮೀಪದ ಶಿವರಾಜಪುರದ ಬಳಿ ಹಳ್ಳಕ್ಕೆ ಹಿಮ್ಮುಖವಾಗಿ ತುಂಗಾ ನದಿ ನೀರು ನುಗ್ಗಿವೆ. ಹೀಗಾಗಿ ಶಿವರಾಜಪುರದ ಬಳಿ ಸೇತುವೆ ಮೇಲೆ ನೀರು ತುಂಬಿವೆ.
ಇದೇ ಸೇತುವೆ ಮೇಲೆ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಹೋದ ಲಾರಿಯೊಂದು ನೀರಿನಲ್ಲಿ ಸಿಲುಕಿಕೊಂಡಿದೆ. ತುಂಗಾ ನದಿ ನೀರಿನ ರಭಸಕ್ಕೆ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯು ಅಪಾಯಕ್ಕೆ ಸಿಲುಕಿತ್ತು.
ಈ ಘಟನೆ ನಡೆಯುತ್ತಿದ್ದಂತೆ ಲಾರಿಯನ್ನು ಅಲ್ಲೇ ನಿಲ್ಲಿಸಿ ಚಾಲಕನು ಸುರಕ್ಷಿತ ಸ್ಥಳಕ್ಕೆ ಆಗಮಿಸಿದ್ದಾರೆ. ನಂತರ ಲಾರಿಯನ್ನು ಸೇತುವೆಯಿಂದ ಹೊರತರಲು ಹರಸಾಹಸ ಪಡಬೇಕಾದ ಪ್ರಸಂಗ ಎದುರಾಯಿತು. ಈ ಹಿನ್ನೆಲೆಯಲ್ಲಿಯೇ ಶಿವಮೊಗ್ಗ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು