ರಾಹುಲ್‌ ಗಾಂಧಿ ಟೀಕಿಸಿದ್ದಕ್ಕೆ ಬಿಎಸ್‌ವೈಗೆ ಶಿವಸೇನೆ ಟೀಕೆ


Team Udayavani, Feb 16, 2018, 12:19 PM IST

rahul.jpg

ಮುಂಬೈ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ಜನಾಶೀರ್ವಾದ ಯಾತ್ರೆ ವೇಳೆ ಕೋಳಿ ಮಾಂಸ ತಿಂದು ದೇಗುಲ ಪ್ರವೇಶಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಕ್ಷೇಪಿಸಿದ್ದನ್ನು ಶಿವಸೇನೆ ಟೀಕಿಸಿದೆ.

ಚುನಾವಣಾ ಪ್ರಚಾರದ ವೇಳೆ ಅಂಥ ವಿಚಾರಗಳ ಬಗ್ಗೆ ಚರ್ಚೆ ನಡೆಸುವುದು ಪಕ್ಷ ಹೊಂದಿರುವ ನಿಲುವು ಮತ್ತು ಬಿಜೆಪಿ ವಿಚಲಿತಗೊಂಡಿದೆ ಎನ್ನುವುದನ್ನು ತೋರಿಸುತ್ತದೆ ಎಂದು ಪಕ್ಷದ ಮುಖವಾಣಿ “ಸಾಮ್ನಾ’ದ ಸಂಪಾದಕೀಯದಲ್ಲಿ ಟೀಕಿಸಲಾಗಿದೆ. ಯಾರು, ಯಾವುದನ್ನು ಸೇವಿಸಬೇಕು ಎಂಬ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಬಾರದೂ ಎಂದು ಸಲಹೆ ಮಾಡಿದೆ. ಕಾಂಗ್ರೆಸ್‌ ನಾಯಕತ್ವ ಹಿಂದುತ್ವ ವಿಚಾರ ಕೈಗೆತ್ತಿಕೊಂಡರೆ ಏನಾಗಬಹುದೋ ಎಂಬ ಭೀತಿ ಬಿಜೆಪಿಯನ್ನು ಕಾಡುತ್ತಿದೆ. ಗುಜರಾತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬಿಜೆಪಿಗೆ ನಿದ್ದೆ ರಹಿತ ರಾತ್ರಿಗಳನ್ನು ಸೃಷ್ಟಿಸಿದ್ದರು. ಅದೇ ಮಾದರಿಯನ್ನು ಅವರು ಕರ್ನಾಟಕದಲ್ಲಿ ಬಿಜೆಪಿಗೆ ನೀಡುವ ಸಾಧ್ಯತೆಗಳು ಅಧಿಕವಾಗಿವೆ’ ಎಂದು ಬರೆದುಕೊಳ್ಳಲಾಗಿದೆ. ಹಿಂದೂ ಪರ ಧೋರಣೆ ಅನುಸರಿಸಿ ಬಿಜೆಪಿಗೆ ಕಠಿಣ ಹಾದಿಯನ್ನು ಕಾಂಗ್ರೆಸ್‌ ತೋರಿಸಲಿದೆ. ದೇಗುಲ, ಮಸೀದಿಗಳಿಗೆ ಕಾಂಗ್ರೆಸ್‌ ಅಧ್ಯಕ್ಷ ಭೇಟಿ ನೀಡುವುದು ಕರ್ನಾಟಕದ ಬಿಜೆಪಿ ಧುರೀಣ ಬಿ.ಎಸ್‌ .ಯಡಿಯೂರಪ್ಪಗೆ ಕೋಪ ತರಿಸಿದೆ ಎಂದೂ ಬರೆಯಲಾಗಿದೆ. 

ಟಾಪ್ ನ್ಯೂಸ್

1959ರ ಗಣಿತ ಸಮಸ್ಯೆ ಪರಿಹರಿಸಿದ ಪ್ರೊ. ನಿಖಿಲ್‌ಗೆ ಪ್ರತಿಷ್ಠಿತ ಪ್ರಶಸ್ತಿ

1959ರ ಗಣಿತ ಸಮಸ್ಯೆ ಪರಿಹರಿಸಿದ ಪ್ರೊ. ನಿಖಿಲ್‌ಗೆ ಪ್ರತಿಷ್ಠಿತ ಪ್ರಶಸ್ತಿ

ಅಮೆರಿಕದಲ್ಲಿ ಮೂವರು ಭಾರತೀಯರ ಬಂಧನ

ಅಮೆರಿಕದಲ್ಲಿ ಮೂವರು ಭಾರತೀಯರ ಬಂಧನ

Untitled-1

20 ಲಕ್ಷ ರೂ. ಮೌಲ್ಯದ ಗೋಮಾಂಸ ವಶ

ಭಾರತಕ್ಕಿದೆ ಸದೃಢ ರಕ್ಷಣಾ ನೀತಿ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ

ಭಾರತಕ್ಕಿದೆ ಸದೃಢ ರಕ್ಷಣಾ ನೀತಿ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ

ಗ್ರಾಮೀಣ ಭಾಗದಲ್ಲೇ ಎಫ್ಎಂಸಿಜಿ ವ್ಯವಹಾರ ಹೆಚ್ಚಳ

ಗ್ರಾಮೀಣ ಭಾಗದಲ್ಲೇ ಎಫ್ಎಂಸಿಜಿ ವ್ಯವಹಾರ ಹೆಚ್ಚಳ

ನನ್ನನ್ನು ಸೋಲಿಸಿದವರಿಗೆ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ನನ್ನನ್ನು ಸೋಲಿಸಿದವರ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ಬಿಜೆಪಿ, ಜೆಡಿಎಸ್ ವಿರುದ್ದ ಸಿದ್ದು ಹಿಗ್ಗಾಮುಗ್ಗಾ ವಾಗ್ದಾಳಿ

ಎಡಿಯೂರಿನಲ್ಲಿ ಸಿದ್ದು ಚುನಾವಣಾ ಪ್ರಚಾರ ಸಭೆ : ಬಿಜೆಪಿ, ಜೆಡಿಎಸ್ ವಿರುದ್ದ ವಾಗ್ದಾಳಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನನ್ನು ಸೋಲಿಸಿದವರಿಗೆ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ನನ್ನನ್ನು ಸೋಲಿಸಿದವರ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ಬಿಜೆಪಿ, ಜೆಡಿಎಸ್ ವಿರುದ್ದ ಸಿದ್ದು ಹಿಗ್ಗಾಮುಗ್ಗಾ ವಾಗ್ದಾಳಿ

ಎಡಿಯೂರಿನಲ್ಲಿ ಸಿದ್ದು ಚುನಾವಣಾ ಪ್ರಚಾರ ಸಭೆ : ಬಿಜೆಪಿ, ಜೆಡಿಎಸ್ ವಿರುದ್ದ ವಾಗ್ದಾಳಿ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

acb

ಚಾಮರಾಜನಗರ : ತೆರಿಗೆ ಇಲಾಖೆಯ ಇಬ್ಬರು ಇನ್‌ಸ್ಪೆಕ್ಟರ್‌ಗಳು ಎಸಿಬಿ ಬಲೆಗೆ

cm-bomm

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ: ರಾಜ್ಯ ಸರ್ಕಾರದ ವಿರೋಧ

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

ಲಸಿಕೆ ಅಭಿಯಾನ: ಶೀಘ್ರ ಶೇ. 100 ಗುರಿ ಸಾಧನೆ: ಜಿಲ್ಲಾಧಿಕಾರಿ ವಿಶ್ವಾಸ

ಲಸಿಕೆ ಅಭಿಯಾನ: ಶೀಘ್ರ ಶೇ. 100 ಗುರಿ ಸಾಧನೆ: ಜಿಲ್ಲಾಧಿಕಾರಿ ವಿಶ್ವಾಸ

ಸೈಬರ್‌ ಪ್ರಕರಣ ಕಡಿವಾಣಕ್ಕೆ ಪರಿಣತರ ನೇಮಕ

ಸೈಬರ್‌ ಪ್ರಕರಣ ಕಡಿವಾಣಕ್ಕೆ ಪರಿಣತರ ನೇಮಕ

ಹಾಸನದೆಡೆಗೆ ಸಾಗುತ್ತಿದೆ ಉಡುಪಿ ನರ್ಮ್ ಬಸ್‌

ಹಾಸನದೆಡೆಗೆ ಸಾಗುತ್ತಿದೆ ಉಡುಪಿ ನರ್ಮ್ ಬಸ್‌

ಕಟ್ಲ- ಕಾರ್ಗೋಗೇಟ್‌: ಜನವರಿಯಿಂದ ಕಾಂಕ್ರೀಟ್‌ ಕಾಮಗಾರಿ

ಕಟ್ಲ- ಕಾರ್ಗೋಗೇಟ್‌: ಜನವರಿಯಿಂದ ಕಾಂಕ್ರೀಟ್‌ ಕಾಮಗಾರಿ

ಹರ್ಕೆಬಾಳು – ಬೆಚ್ಚಳ್ಳಿ ರಸ್ತೆಗೆ ಇನ್ನೂ ಕೂಡಿ ಬಂದಿಲ್ಲ ಡಾಮರು ಭಾಗ್ಯ

ಹರ್ಕೆಬಾಳು – ಬೆಚ್ಚಳ್ಳಿ ರಸ್ತೆಗೆ ಇನ್ನೂ ಕೂಡಿ ಬಂದಿಲ್ಲ ಡಾಮರು ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.